ಕ್ಲರ್ಕ್, ಸ್ಟೆನೋಗ್ರಾಫರ್ ನೇಮಕಾತಿ NWDA recruitment- 202
ಕೇಂದ್ರ ಸರರ್ಕಾರದ ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯು (NWDA) ವಿವಿಧ ಹುದ್ದೆಗಳ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನೇಮಕಾತಿ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜೂನಿಯರ್ ಎಂಜಿನಿಯರ್ (ಸಿವಿಲ್), ಜೂನಿಯರ್ ಅಕೌಂಟ್ಸ್ ಆಫೀಸರ್, ಅಪ್ಪರ್ ಡಿವಿಷನ್ ಕ್ಲರ್ಕ್, ಹಿಂದಿ ಟ್ರಾನ್ಸ್ಲೇಟರ್, ಸ್ಟೆನೋಗ್ರಾಫರ್ ಗ್ರೇಡ್-2, ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಜೂನ್ 25 ರೊಳಗೆ ಆನ್‌ಲೈನ್ ಮೂಲಕ ಅರ್ಜಿ … Continue reading ಕ್ಲರ್ಕ್, ಸ್ಟೆನೋಗ್ರಾಫರ್ ನೇಮಕಾತಿ NWDA recruitment- 202
Copy and paste this URL into your WordPress site to embed
Copy and paste this code into your site to embed