ನವರತ್ನ ಕಂಪನಿ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನಲ್ಲಿ ಬೇಕಾಗಿರುವ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ೧೫ ರವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಂಸ್ಥೆಯ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು. ಬರೋಬ್ಬರಿ 1086 ಹುದ್ದೆಗಳಿಗೆ ನೇಮಕಾತಿ ನಡೆಸಲು ನೋಟಿಪಿಕೇಶನ್ ಹೊರಡಿಸಲಾಗಿದೆ.
ನೇಮಕಾತಿ ಅಧಿಸೂಚನೆಯ ಪ್ರತಿಯನ್ನು ಈ ಕಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಬಟನ್ ಮೇಲೆ ಒತ್ತಿ. ಅಲ್ಲಿರುವ ಮಾಹಿತಿಯನ್ನು ಸರಿಯಾಗಿ ಓದಿ.
Eastern Coalfields Limited 1086 post recruitment -2021
ಹುದ್ದೆಯ ಹೆಸರು: ಸೆಕ್ಯೂರಿಟಿ ಗಾರ್ಡ್
ಹುದ್ದೆಗಳ ಸಂಖ್ಯೆ: 1086
ವಿದ್ಯಾರ್ಹತೆ: 7 ನೇ ತರಗತಿ ಪಾಸ್
ಅರ್ಜಿ ಸಲ್ಲಿಕೆ ಹೇಗೆ ?
ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಎಕ್ಸೆಲ್‌ಶೀಟ್‌ನಲ್ಲಿ ತಮ್ಮ ಬಯೋಡಾಟಾವನ್ನು ಭರ್ತಿ ಮಾಡಿ ಸಾಫ್ಟ್ ಕಾಪಿಯನ್ನು ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಈಸ್ಟರ್ನ್ ಕೋಲ್‌ಫೀಲ್ಡ್ನ ಯಾವ ವರ್ಕ್ಶಾಪ್, ಯಾವ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಬಯಸುತ್ತಿದ್ದೇವೆ ಎನ್ನುವುದನ್ನು ಅರ್ಜಿಯಲ್ಲಿ ನಮೂದಿಸಬೇಕು.
ಅರ್ಜಿ ಸಲ್ಲಿಸುವ ಇಮೇಲ್ ವಿಳಾಸ್: [email protected]
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-06-2021
ಉದ್ಯೋಗ | ಅರ್ಜಿ ಸಲ್ಲಿಸಿ |
---|---|
ಸರ್ಕಾರಿ ಉದ್ಯೋಗ | Click Hear |
ಖಾಸಗಿ ಉದ್ಯೋಗ | Click Hear |
ಗುತ್ತಿಗೆ ಉದ್ಯೋಗ | Click Hear |
ಪೊಲೀಸ್ | Click Hear |
SSLC ಉದ್ಯೋಗ | Click Hear |
PUC ಉದ್ಯೋಗ | Click Hear |
ITI ಉದ್ಯೋಗ | Click Hear |