Agriculture University Recruitment 2023: Apply

Share

Agriculture University Recruitment 2023. Forest collage Shirsi. ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ, ಶಿರಸಿಯಲ್ಲಿ 2022-23 ನೇ ಸಾಲಿನ ಪ್ರಥಮ ವರ್ಷದ II ನೇ ಷಾಣ್ಮಾಸಿಕದಲ್ಲಿ B.Sc (Hons) Forestry ವಿದ್ಯಾರ್ಥಿಗಳಿಗೆ ಕೆಳಗಿನ ವಿಷಯಗಳನ್ನು ಭೋದಿಸಲು ಅಲೆಕಾಲಿಕ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳಲ್ಲಿ Statistical Methods & Experiential Designs – 01, Elementary Mathematics -01 ಹುದ್ದೆಳಿದ್ದು ಹುದ್ದೆಗಳ ಅವಧಿಯು 179 ದಿನಗಳು (ಡಿ.29.05.2023 ರಿಂದ 21.10.2023 ರವರೆಗೆ) ಅಥವಾ ಸೆಮಿಸ್ಟರ್ ಅಂತ್ಯದವರೆಗೆ ಯಾವುದು ಮೊದಲು ಅದು ಇರುತ್ತದೆ ಹಾಗೂ ಕೃ.ವಿ.ವಿ ಯಿಂದ ನಿಗದಿಪಡಿಸಲಾದಂತ ರೂ. 2000/- (Per Contact hour) ರ ಗೌರವಧನ (ತಿಂಗಳಿಗೆ ಒಟ್ಟು ಗರಿಷ್ಠ ರೂ.40000/- ಮಿತಿಗೊಳಪಟ್ಟು) ಇರುತ್ತದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Agriculture University Recruitment 2023

Industry: Agriculture University (Government of India)
Working Place: Shirsi

Name of post: Part time Profeser
Number of post: Various Vacancy

Qualification : Master Degree
Experience: Not Applicable

Direct Interview dates: 05-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಆರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜುಲೈ 05 ರಂದು ಮುಂಜಾನೆ 11.00 ಗಂಟೆಗೆ ಡೀನ್ (ಅರಣ್ಯ) ಅರಣ್ಯ ಮಹಾವಿದ್ಯಾಲಯ, ಶಿರಸಿರವರ ಕಾರ್ಯಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.

ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ಧೃಡಿಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಆರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು ಎಂದು ಶಿರಿಸಿ ಅರಣ್ಯ ಮಹಾವಿದ್ಯಾಲಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *