Share

Vartha elakhe recruitment 2022. Two months apprentice training has been conducted by the Karnataka information department under the SCP / TSP for the year 2021-22 to encourage journalism candidates.

Candidates will be selected based on maximum marks and interview. The selected candidates will be trained in the press and per month stipend of Rs.15,000 / – is given. Vartha elakhe recruitment 2022.

Candidate should have a Masters Degree in Journalism and have computer knowledge and specialize in Kannada language. Candidates age should be under 40 years of age on the date fixed for applying. For more information contact telephone number 080-22860164.

Click Hear

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Vartha elakhe recruitment 2022

Industry:  Vartha elakhe (Government of Karnataka)
Working Place: All district of Karnataka

Name of post: Apprentice
Number of post: Various Vacancy

Qualification : Degree (Journalism)
Experience: Not Applicable

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

Age Limit: Minimum 18 years Maximum 40 years.
How to apply: Online and offline

How to apply?

Candidates send their application to Information department district office.
Contact number: 080-22860164.

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ 2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ (ಎಸ್.ಸಿ.ಪಿ./ ಟಿ.ಎಸ್.ಪಿ) ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎರಡು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಳ್ಳಲಾಗಿದೆ.

ವಿಶೇಷ ಘಟಕ ಯೋಜನೆ (ಪರಿಶಿಷ್ಟ ಜಾತಿ) 22 ಜನ ಹಾಗೂ ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡ) 08 ಜನ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ಮಾಹೆಯಾನ ರೂ. 15,000/- ಗಳ ಸ್ಟೈಫಂಡ್ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು (PDF) ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ [email protected] ಮೂಲಕ ಅಥವಾ ಅಂಚೆ ಮೂಲಕ ದಿನಾಂಕ 27-01-2022 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ, ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22860164.

Share