Share

Vartha Elakhe recruitment 2021. Applications are invited for filling the post of Apprentice in the Information and Public Relations Department. Those who have been selected for this post are given Rs. 15,000 per month with training.

Recruitment is taking place in Bagalkot and Haveri districts. The rest of the districts have been recruited step by step. Interested candidates should read their information and apply. The incorrect application is considered.

Candidates with a bachelor’s or master’s degree in journalism can apply. Candidates are selected on merit basis. You can contact the News Department office for more information.

Click on the button below to find employment information for your district. Share this information with your friends. Type in the comment box below.

Click Hear

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Vartha Elakhe recruitment 2021

Industry: Vartha Elakhe (Government of India)
Working Place: Bagalakote, Haveri

Name of post: Apprentice.
Number of post: Various Vancancy

Qualification : Degree, Master Degree in Journalism
Experience: Not Applicable

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

Age Limit: Minimum 18 years.
How to apply: Offline

How to apply?

Candidates application send to Varta Elakhe office.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ತರಬೇತಿಯ ಜತೆಗೆ ತಿಂಗಳಿಗೆ 15,000 ರೂ. ಸ್ಟೆöÊಫಂಡ್ ನೀಡಲಾಗುತ್ತದೆ.

ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ನೇಮಕಾತಿ ನಡೆಯುತ್ತಿದೆ. ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ನೇಮಕಾತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ತಪ್ಪಾದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ವಾರ್ತಾ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.

ನಿಮ್ಮ ಜಿಲ್ಲೆಯ ಉದ್ಯೋಗ ಮಾಹಿತಿ ತಿಳಿಯಲು ಈ ಕೆಳಗಿನ ಬಟನ್ ಮೇಲೆ ಒತ್ತಿ. ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ತಿಳಿಸಿ. ಅನಿಸಿಕೆಗಳನ್ನು ಈ ಕೆಳಗಿನ ಕಮೆಂಟ್ ಬಾಕ್ಸ್ನಲ್ಲಿ ಟೈಪ್ ಮಾಡಿ.

Haveri Office Contact Number: 08375-233092

Important dates

Last date to apply: 11-11-2021

Share