Azim Premji Foundation Recruitment 2023. Jobs in Azim Premji Foundation. ಅಜಿಮ್ ಪ್ರೇಮ್‌ಜಿ ಫೌಂಡೇಶನ್‌ನಲ್ಲಿ ಬೇಕಾಗಿರುವ ಅಗತ್ಯ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೀದರ್ ಜಿಲ್ಲಾ ಸಂಸ್ಥೆಯ ಬ್ಲಾಕ್‌ನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇರುವವರು ಅರ್ಜಿ ಹಾಕಬಹುದು. ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪತ್ರಿಕಾ ಪ್ರಕಟಣೆ ನೋಟಿಪಿಕೇಶನ್ ಓದಬಹುದು.
Apply now: Azim Premji Foundation Recruitment 2023
Industry: Azim Premji Foundation
Working Place: Karnataka
Name of post: (Resource Person)
Number of post: Various Vacancy
Qualification : Degree
Experience: Applicable
Age Limit: Minimum 18 years.
How to apply: Online
ಹುದ್ದೆ : ಸಂಪನ್ಮೂಲ ವ್ಯಕ್ತಿ (Resource Person)
ಕೆಲಸ ಸ್ಥಳ: ಕರ್ನಾಟಕ
ಏನು ಕೆಲಸ?
ಆಯ್ಕೆಯಾದ ಅಭ್ಯರ್ಥಿಗಳು ಶಿಕ್ಷಕರೊಂದಿಗೆ ಕಾರ್ಯನಿರ್ವಹಿಸುತ್ತಾ ಅವರ ವೃತ್ತಿಪರತೆಯನ್ನು ಅಭಿವೃದ್ಧಿಪಡಿಸುವ ಮೂಲಕ ಉನ್ನತ ಸಾಮರ್ಥ್ಯವುಳ್ಳ ಶಿಕ್ಷಕರನ್ನಾಗಿಸಲು ಸಹಾಯಮಾಡುವುದು.
ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೀದರ್ ಜಿಲ್ಲಾ ಸಂಸ್ಥೆಯ ಶೈಕ್ಷಣಿಕ ಬ್ಲಾಕ್‌ನಲ್ಲಿ ಕಾರ್ಯನಿರ್ವಹಿಸಬೇಕು.
ವಿದ್ಯಾರ್ಹತೆ ಮತ್ತು ಅನುಭವ: ಪದವಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಕನಿಷ್ಠ 5 ವರ್ಷ ಶಿಕ್ಷಕರಾಗಿ ಬೋಧನೆ ಮಾಡಿದ ಅನುಭವ ಅಥವಾ ಸ್ನಾತಕೋತ್ತರ ಪದವಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಕನಿಷ್ಠ 5 ವರ್ಷ ಶಿಕ್ಷಕರಾಗಿ ಬೋಧನೆ ಮಾಡಿದ ಅನುಭವ ಅಥವಾ ಸಾಮಾಜಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆಗಳಲ್ಲಿ ಕನಿಷ್ಠ 4 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,