Bank of Baroda Recruitment 2023. Banking Job. ಭಾರತದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಶಾಖೆಗಳಲ್ಲಿ ನೇಮಕಾತಿ ನಡೆಯಲಿದೆ.
ಬ್ಯಾಂಕ್ ಆಫ್ ಬರೋಡಾ ಎಲ್ಲ ಜಿಲ್ಲೆಗಳ ತಾಲೂಕುಗಳಲ್ಲಿ ಶಾಖೆಗಳನ್ನು ಹೊಂದಿದೆ. ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೆೆÃರ ನೇಮಕಾತಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಸರಿಯಾಗಿ ಓದಿ, ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.
Apply now: Bank of Baroda Recruitment 2023
Industry: Bank of Baroda (Government of India)
Working Place: Across India
Name of post: Senior Manager -MSME Relationship (MMG/S-III)
Number of post: 250
Qualification : Graduate with minimum 60% marks in all semesters. Post Graduate / MBA (Marketing & Finance) or equivalent qualification.
Experience: Applicable- Minimum six to eight years of experience of Relationship / Credit Management. MSME Banking with any Bank or Financial Institutions in India.
Age Limit: Minimum 18 years Maximum 40 years. Age relaxation as per guidelines.
How to apply: Online
Important dates
Start date for application: 06-12-2023
Last date to apply: 26-12-2023
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ನೇಮಕಾತಿ ಪ್ರಾಧಿಕಾರ : ಬ್ಯಾಂಕಿAಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ
ಹುದ್ದೆ ಹೆಸರು : ಹಿರಿಯ ವ್ಯವಸ್ಥಾಪಕರು
ಹುದ್ದೆಗಳ ಸಂಖ್ಯೆ : 250
ವಿದ್ಯಾರ್ಹತೆ : ಯಾವುದೇ ಪದವಿ / ಸ್ನಾತಕೋತ್ತರ ಪದವಿ / ಎಂಬಿಎ ಪಾಸ್ ಆಗಿರಬೇಕು. ನಿಗದಿತ ಕಾರ್ಯಾನುಭವ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ: ಬ್ಯಾಂಕ್ ಆಫ್ ಬರೋಡಾದ ಸೀನಿಯರ್ ಮ್ಯಾನೇಜರ್ ಹುದ್ದೆಗೆ ನಿಗದಿ ಮಾಡಿರುವ ವೇತನ ಶ್ರೇಣಿ- 63,840- 73790 ರೂ.
ವಯೋಮಿತಿ ಅರ್ಹತೆಗಳು
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ 37 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ರಿಜಿಸ್ಟ್ರೇಷನ್ ಆರಂಭ: 06-12-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26-12-2023
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 26-12-2023
ಅರ್ಜಿ ತಿದ್ದುಪಡಿಗೆ ಕೊನೆ ದಿನಾಂಕ: 26-12-2023
ಅರ್ಜಿ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ: 10-01-2024
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅರ್ಜಿ ಶುಲ್ಕ ವಿವರ
ಜನರಲ್ (ಸಾಮಾನ್ಯ) / ಒಬಿಸಿ / ಇಡಬ್ಲುಎಸ್ ಅಭ್ಯರ್ಥಿಗಳಿಗೆ- 600 ರೂ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ- 100 ರೂ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ಆಧಾರ್ ಕಾರ್ಡ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ / ಅಂಕಪಟ್ಟಿ, ಮಾಸ್ಟರ್ ಡಿಗ್ರಿ ಪ್ರಮಾಣ ಪತ್ರ / ಅಂಕಪಟ್ಟಿ, ಎಂಬಿಎ ಪಾಸ್ ಮಾಡಿರುವ ಸರ್ಟಿಫಿಕೇಟ್, ಕಾರ್ಯಾನುಭವ ದಾಖಲೆಗಳು.
——–
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,