Bank of Maharashtra Recruitment 2023: Apply

Share

Bank of Maharashtra Recruitment 2023. Bank Job. ಬ್ಯಾಂಕ್ ಆಫ್ ಮಹಾರಾಷ್ಟç ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಸ್ಕೇಲ್ 2, ಸ್ಕೇಲ್ 3 ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಪ್ರತಿ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Bank of Maharashtra Recruitment 2023

Industry: Bank of Maharashtra (Government of India)
Working Place: Across India

Name of post: Officers
Number of post: Various Vacancy

Qualification : Degree
Experience: Not Applicable

Age Limit: Minimum 18 years Maximum 38 years. Age relaxation as per guidelines.
How to apply: Online

Important dates
Start date for application: 03-07-2023
Last date to apply: 25-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಬ್ಯಾಂಕ್ : ಬ್ಯಾಂಕ್ ಆಫ್ ಮಹಾರಾಷ್ಟ್ರ
ಹುದ್ದೆ ಹೆಸರು : ಆಫೀಸರ್
ಹುದ್ದೆಗಳ ಸಂಖ್ಯೆ : 400 (100- ಸ್ಕೇಲ್ 2 ಆಫೀಸರ್. 300- ಸ್ಕೇಲ್ 3 ಆಫೀಸರ್)

ವಿದ್ಯಾರ್ಹತೆ
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಪದವಿಯನ್ನು ಕನಿಷ್ಠ ಶೇ.60 ಅಂಕಗಳೊAದಿಗೆ ಪಾಸ್ ಮಾಡಿರಬೇಕು. ಅಥವಾ ಸಿಎ / ಸಿಎಂಎ ಸಿಎಫ್‌ಎ ಪಾಸ್ ಮಾಡಿರಬೇಕು. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಶೇ.55 ಅಂಕ ಗಳಿಸಿರಬೇಕು.

ಅರ್ಜಿ ಶುಲ್ಕ ವಿವರ
ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದವರು / ಒಬಿಸಿ ಅಭ್ಯರ್ಥಿಗಳಿಗೆ- 1180 ರೂ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ- 118 ರೂ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *