BDA Recruitment 2023: Apply Now

Share

BDA Recruitment 2023. Bangalore Development Authority. Jobs in Bangalore. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ನೇಮಕಾತಿ ಕುರಿತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧಿಸೂಚನೆ ಬಿಡುಗಡೆ ಮಾಡಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಸಿಗಲಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ, ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಮುಂದೆ ಓದಿ. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಪ್ರತಿಯನ್ನು ಈ ಕೆಳಗೆ ನೀಡಲಾಗಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: BDA Recruitment 2023

Industry: Bangalore Development Authority (Government of India)
Working Place: Bangalore

Name of post: Typists, stenographers
Number of post: Various Vacancy

Qualification : SSLC, PUC
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Offline- By post.

Important dates
Start date for application: 09-11-2023
Last date to apply: 08-12-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಬೆರಳಚ್ಚುಗಾರ : 01
ಶೀಘ್ರಲಿಪಿಗಾರರ : 01

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿAದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್‌ರೈಟಿಂಗ್ ಪರೀಕ್ಷೆಯಲ್ಲಿ ಪಾಸಾಗಿರುವ ಪ್ರಮಾಣ ಪತ್ರ ಹೊಂದಿರಬೇಕು.

ವಯಸ್ಸಿನ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರಬಾರದು. ಅರ್ಹರಿಗೆ ವರ್ಗವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯ ಆಗುತ್ತದೆ.

ಹುದ್ದೆವಾರು ವೇತನ ಶ್ರೇಣಿ
ಬೆರಳಚ್ಚುಗಾರ : 21,400-42,000 ರೂ.
ಶೀಘ್ರಲಿಪಿಗಾರರ : 27,650-52,650 ರೂ.

ಅರ್ಜಿ ಸಲ್ಲಿಸುವ ವಿಳಾಸ
ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಪ್ರಾಧಿಕಾರದ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಕಚೇರಿ ವಿಳಾಸವನ್ನು ಕೆಳಗೆ ನೀಡಲಾಗಿದೆ. ಅನುಕೂಲ ಇದ್ದವರು ಖುದ್ದಾಗಿಯೂ ಬಂದು ಸಾರ್ವಜನಿಕ ಸಂಪರ್ಕಾಧಿಕಾರಿ ಕಚೇರಿಗೆ ಸಲ್ಲಿಸಬಹುದು. ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ, ಪಿಯುಸಿ ಶೈಕ್ಷಣಿಕ ಪ್ರಮಾಣ ಪತ್ರ, ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಸಲ್ಲಿಕೆ ವಿಳಾಸ: ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು-560020.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 09-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08-12-2023.

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *