BMRCL Recruitment 2023: Apply Now

Share

BMRCL Recruitment 2023. Bengaluru Metro Railway job. Jobs in Bengaluru. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ವಿವರಗಳಿಗೆ ಮುಂದೆ ಓದಿ.

ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಮತ್ತಿತರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಗುತ್ತಿಗೆ ಆಧಾರಿತ ಹುದ್ದೆ ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 35,000-82,660 ರೂ. ವರೆಗೆ ವೇತನ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: BMRCL Recruitment 2023

Industry: Bengaluru Metro Railway corporation limited (Government of India)
Working Place: Bengaluru

Name of post: Station Controller / Train Operator
Number of post: 96

Qualification : SSLC, PUC, Degree
Experience: Not Applicable

Age Limit: Minimum 18 years Maximum 45 years. Age relaxation as per guidelines.
How to apply: Online/Offline

Important dates
Start date for application: 17-05-2023
Last date to apply: 31-05-2023

ಅರ್ಜಿ ಹಾಕಿ: ಅಂಚೆ ಇಲಾಖೆ ಉದ್ಯೋಗ- ಮನೆಯಿಂದಲೇ ಕೆಲಸ

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ.
ಹುದ್ದೆ ಹೆಸರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್
ಹುದ್ದೆಗಳ ಸಂಖ್ಯೆ – 96
ವೇತನ: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ – 35,000-82,660 ರೂ. ಪ್ರತಿ ವರ್ಷ ಶೇಕಡ 3 ರಷ್ಟು ವೇತನ ಹೆಚ್ಚಳ ಮಾಡಲಾಗುತ್ತದೆ.

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಶಿಕ್ಷಣದ ಜತೆಗೆ ಎಲೆಕ್ಟ್ರಿಕಲ್ ಎಂಜಿನಿಯರಿAಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್, ಟೆಲಿ ಕಮ್ಯೂನಿಕೇಷನ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ / ಎಲೆಕ್ಟ್ರಿಕಲ್ ಪವರ್ ಸಿಸ್ಟಂ ಡಿಪ್ಲೊಮ ಪದವಿ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 17-05-2023.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2023.

ವಯಸ್ಸಿನ ಅರ್ಹತೆ: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಹಾಕಿ: ಅಂಚೆ ಇಲಾಖೆ ಉದ್ಯೋಗ- ಮನೆಯಿಂದಲೇ ಕೆಲಸ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯಥಿಇðಗಳು ಆನ್‌ಲೈನ್ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ‘ಜನರಲ್ ಮ್ಯಾನೇಜರ್ (ಹೆಚ್‌ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಎರಡನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಕೆ.ಎಚ್.ರೋಡ್, ಶಾಂತಿನಗರ, ಬೆಂಗಳೂರು-560027’ ವಿಳಾಸಕ್ಕೆ ಕಳಿಸಬೇಕು.

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *