CBKSugars Recruitment 2023; Apply Now

Share

CDKSugars Recruitment 2023. Chidanand Sugars. ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ. ಚಿಕ್ಕೋಡಿ- 591247. ಇಲ್ಲಿ ಖಾಲಿ ಇರುವ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಆಸಕ್ತಿ ಇರುವ ಇದೊಂದು ಭರ್ಜರಿ ಅವಕಾಶ ಆಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಅಂಚೆ ಅಥವಾ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಸಬೇಕು. 10ನೇ ತರಗತಿ, ಐಟಿಐ, ಪಿಯುಸಿ, ಪದವಿ ಆದವರು ಅರ್ಜಿ ಸಲ್ಲಿಸಬಹುದು. 100 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ನಡೆಸಲಾಗುತ್ತದೆ ಎಂದು ಸಕ್ಕರೆ ಕಾರ್ಖಾನೆಯು ಪತ್ರಿಕೆಯಲ್ಲಿ ಜಾಹೀರಾತು ನೀಡಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: CDKSugars Recruitment 2023 CHIDANAND BASAPRABHU KORE Sahakari Sakkare Karkhane Niyamit, Chikodi

Industry: Chidananda Basaprabhu Kore Cooperative Sugar Factory Pvt.
Working Place: Chikkodi, Belagavi

Name of post: Various Posts
Number of post: Various Vacancy

Qualification : SSLC, ITI, PUC, Degree
Experience: Applicable

Age Limit: Minimum 18 years. Age relaxation as per guidelines.
How to apply: Online/ Offline

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅಂಚೆ ಅಥವಾ ಇಮೇಲ್‌ಗೆ ಬಯೋಡೆಟಾದೊಂದಿಗೆ ಅರ್ಜಿ ಕಳುಹಿಸಬಹುದು. ಅರ್ಜಿ ಸಲ್ಲಿಸುವ ಅಂಚೆ ವಿಳಾಸ ಮತ್ತು ಇಮೇಲ್ ವಿಳಾಸ ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ಲಕೋಟೆಯ ಮೇಲೆ ಬರೆಯಬೇಕು.

ಅರ್ಜಿ ಸಲ್ಲಿಸುವ ವಿಳಾಸ: ಮ್ಯಾನೇಜಿಂಗ್ ಡೈರೆಕ್ಟರ್, ಸಿಬಿಕೆಎಸ್‌ಎಸ್‌ಕೆಎನ್, ಚಿಕ್ಕೋಡಿ- 591247.
ಇ-ಮೇಲ್: [email protected]

ನೇಮಕಾತಿ ಸಂಸ್ಥೆ: ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ.
ಹುದ್ದೆಗಳ ಸಂಖ್ಯೆ: 100 +
ಕೆಲಸ ಸ್ಥಳ: ಚಿಕ್ಕೋಡಿ
ವೇತನ: ಆಕರ್ಷಕ
ಉದ್ಯೋಗ ಮಾದರಿ: ಖಾಸಗಿ

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Important dates
Start date for application: 27-03-2023
Last date to apply: 15-04-2023

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ: 27-03-2023
ಅರ್ಜಿ ಸಲ್ಲಿಸಲು ಕೊನೆ ದಿನ: 15-04-2023

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

One thought on “CBKSugars Recruitment 2023; Apply Now

Leave a Reply

Your email address will not be published. Required fields are marked *