Central Bank Of India Recruitment 2023: Apply

Share

Central Bank Of India Recruitment 2023. Banking Job. CBI Job. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ದೇಶದ ಹಲವು ಶಾಖೆಗಳಲ್ಲಿ ಖಾಲಿ ಇರುವ ಐದು ಸಾವಿರ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಈ ಹುದ್ದೆಗಳ ಭರ್ತಿಗೆ ಮಾರ್ಚ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹಿಂದೆ ಏಪ್ರಿಲ್ 3 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಕೊನೆ ದಿನಾಂಕವನ್ನು ಏ.22ವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಕೊನೆ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಹಾಕಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಪ್ರತಿ ಓದಬಹುದು. ನೇಮಕಾತಿ ಕುರಿತು ವಿವರಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Central Bank Of India Recruitment 2023

Industry: Central Bank Of India (Government of India)
Working Place: Across India

Name of post: Apprentice
Number of post: 5000

Qualification : Degree
Experience: Not Applicable

Age Limit: Minimum 18 years Maximum 30 years. Age relaxation as per guidelines.
How to apply: Online

Important dates
Start date for application: 20-03-2023
Last date to apply: 22-04-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳು: 5000
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳು: 70
ಶೈಕ್ಷಣಿಕ ಅರ್ಹತೆ : ಯಾವುದೇ ಪದವಿ ಪಾಸ್.

ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ವೆಬ್‌ಸೈಟ್ https://www.apprenticeshipindia.gov.in/ ಗೆ ಭೇಟಿ ನೀಡಿ.
ಕರಿಯರ್ ಸೆಕ್ಷನ್ ಗೆ ಭೇಟಿ ನೀಡಿ.
ಅಪ್ರೆಂಟಿಸ್ ಪೋಸ್ಟ್ಗಳ ಅರ್ಜಿಗೆ ನೀಡಲಾದ ಲಿಂಕ್ ಕ್ಲಿಕ್ ಮಾಡಿ.
ನಂತರ ಓಪನ್ ಆಗುವ ಪೇಜ್‌ನಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ನೋಂದಣಿ ಮಾಡಿ.
ಅಥವಾ ಈ ಕೆಳಗೆ ಕೊಟ್ಟಿರುವ ನೇರ ಲಿಂಕ್ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು.

ಹುದ್ದೆಗಳಿಗೆ ವೇತನ
ಗ್ರಾಮೀಣ ಮತ್ತು ಅರೆ -ನಗರ ಶಾಖೆಗಳಲ್ಲಿ ಸ್ಟೆöÊಫಂಡ್ 10,000 ರೂ.
ನಗರ ಶಾಖೆಗಳಲ್ಲಿ ಸ್ಟೆöÊಫಂಡ್ 12,000 ರೂ.
ಮೆಟ್ರೊ ನಗರಗಳಲ್ಲಿ ಸ್ಟೆöÊಫಂಡ್ 15,000 ರೂ.

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 20-03-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 22-04-2023 (ವಿಸ್ತರಣೆ)
ಕಂಪ್ಯೂಟರ್ ಆನ್‌ಲೈನ್ ಪರೀಕ್ಷೆ ದಿನಾಂಕ: ಏಪ್ರಿಲ್, 2023

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *