Central Bank of India Recruitment 2023: Apply

Share

Central Bank of India Recruitment 2023. Banking Job. ಭಾರತದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಆಯ್ಕೆಯಾಗುವ ಅಭ್ಯರ್ಥಿಗಳನ್ನು ದೇಶದ ಎಲ್ಲಾ ಜಿಲ್ಲೆಗಳ ಶಾಖೆಗಳಲ್ಲಿ ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಏಪ್ರಿಲ್ 03 ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ರಾಜ್ಯದ ಭಾಷೆಯನ್ನು ತಿಳಿದಿರಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Central Bank of India Recruitment 2023

Industry: Central Bank of India (Government of India)
Working Place: Across India

Name of post: Apprentice
Number of post: 5000

Qualification : Degree
Experience: Not Applicable

Age Limit: Minimum 20 years Maximum 28 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಅಫ್ ಇಂಡಿಯಾ
ಹುದ್ದೆಯ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 5000
ಕರ್ನಾಟಕದ ಹುದ್ದೆಗಳ ಸಂಖ್ಯೆ: 70
ವಿದ್ಯಾರ್ಹತೆ: ಪದವಿ ಪಾಸ್.

ವಯಸ್ಸಿನ ಅರ್ಹತೆ: ಅಭ್ಯರ್ಥಿಗಳು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ ಗೆ ಭೇಟಿ ನೀಡಬೇಕು. ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ನೋಂದಣಿ ಮಾಡಬೇಕು. ಬಳಿಕ ಅರ್ಜಿ ಸಲ್ಲಿಸಬೇಕು.

ಅಪ್ರೆಂಟಿಸ್ ಹುದ್ದೆಗಳಿಗೆ ಸ್ಟೆöÊಫಂಡ್
ಗ್ರಾಮೀಣ ಮತ್ತು ಅರೆ-ನಗರ ಶಾಖೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ- 10,000 ರೂ.
ನಗರ ಶಾಖೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ- 12,000 ರೂ.
ಮೆಟ್ರೊ ನಗರಗಳಲ್ಲಿ ಕಾರ್ಯನಿರ್ವಹಿಸುವವರಿಗೆ- 15,000 ರೂ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-03-2023
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 03-04-2023
ಆನ್‌ಲೈನ್ ಪರೀಕ್ಷೆಯ ಸಂಭಾವ್ಯ ದಿನಾಂಕ : ಏಪ್ರಿಲ್ 2ನೇ ವಾರ

Important dates
Start date for application: 20-03-2023
Last date to apply: 03-04-2023

———–

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *