Central Intelligence Bureau Recruitment 2023: Apply

Share

Central Intelligence Bureau Recruitment 2023. ACIO Job. ಕೇಂದ್ರ ಗುಪ್ತಚರ ಮಂಡಳಿಯಲ್ಲಿ (ಸೆಂಟ್ರಲ್ ಇಂಟೆಲಿಜೆನ್ಸ್) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗುಪ್ತಚರ ಮಂಡಳಿಯಲ್ಲಿ ಕೆಲಸ ಮಾಡಲು ಎಲ್ಲರೂ ಆಸೆ ಪಡುತ್ತಾರೆ. ಅಂಥವರಿಗೆ ಇದು ಉತ್ತಮ ಅವಕಾಶ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದೆ. ಆಸಕ್ತಿ ಇರುವವರು ತಕ್ಷಣ ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Ayush Mantralaya recruitment 2023

Industry: INTELLIGENCE BUREAU (MINISTRY OF HOME AFFAIRS) GOVERNMENT OF INDIA (Government of India)
Working Place: Across India

Name of post: Assistant Central Intelligence Officer Grade–II/Executive
Number of post: 995

Qualification : Degree
Experience: Not Applicable

Age Limit: Minimum 18 years Maximum 32 years. Age relaxation as per guidelines.
How to apply: Online

Important dates
Start date for application: 25-11-2023
Last date to apply: 15-12-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಪ್ರಾಧಿಕಾರ : ಕೇಂದ್ರ ಗುಪ್ತಚರ ಇಲಾಖೆ
ಹುದ್ದೆಗಳ ಹೆಸರು : ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ 2 / ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ : 995
ವಿದ್ಯಾರ್ಹತೆ : ಪದವಿ/ ಡಿಗ್ರಿ
ವೇತನ ಶ್ರೇಣಿ : 44,900-1,42,400 ರೂ.

ವರ್ಗವಾರು ಮೀಸಲು ಹುದ್ದೆಗಳು
ಸಾಮಾನ್ಯ ವರ್ಗದವರಿಗೆ 377, ಆರ್ಥಿಕವಾಗಿ ಹಿಂದುಳಿದವರಿಗೆ 129, ಒಬಿಸಿಗೆ 222, ಎಸ್‌ಸಿಗೆ 134, ಎಸ್‌ಟಿಗೆ 133 ಹುದ್ದೆಗಳು ಮೀಸಲಿವೆ. ಒಟ್ಟು 995 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಯಸ್ಸಿನ ಅರ್ಹತೆಗಳು
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ವಿನಾಯಿತಿ ನಿಯಮಗಳು ಅನ್ವಯ ಆಗಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭ: 25-11-2023
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 15-12-2023

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 450 ರೂ.
ಮಹಿಳಾ ಅಭ್ಯರ್ಥಿಗಳಿಗೆ 100 ರೂ.
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬಹುದು.

——–

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *