Co- Operative bank recruitment 2023: Apply

Share

Co- Operative bank recruitment 2023. ಖಾಸಗಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಎಚ್ಚರಿಕೆಯಿಂದ ಅರ್ಜಿ ಸಲ್ಲಿಸಬೇಕು.

ಸಹಕಾರ ಸಂಘಗಳ ನಿಬಂಧಕರು ಕರ್ನಾಟಕ ರಾಜ್ಯ ಬೆಂಗಳೂರು, ಇವರ ಅನುಮತಿ ಆದೇಶ ಆಧಾರದ ಮೇಲೆ ಜಗದ್ಗುರು ಪಂಚಾಚಾರ್ಯ ಅರ್ಬನ್ ಸೊಸೈಟಿ ಲಿಮಿಟೆಡ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಸೊಸೈಟಿಯು ಪತ್ರಿಕೆ ಪ್ರಕಟಣೆ ಹೊರಡಿಸಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Co- Operative bank recruitment 2023

Industry: panchacharya Co- Operative bank Gokak
Working Place: Gokak

Name of post: Various
Number of post: Various Vacancy

Qualification : SSLC, Degree
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 21-11-2023
Last date to apply: 08-12-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ವಿದ್ಯಾರ್ಹತೆ: ಅಕೌಂಟೆAಟ್ ಮತ್ತು ಕಿರಿಯ ಸಹಾಯಕರು (ಗುಮಾಸ್ತ) ಹುದ್ದೆಗೆ ಅಗೀಕೃತ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ಕನಿಷ್ಠ ಶೇ.50 ಅಥವಾ ಹೆಚ್ಚಿನ ಅಂಕ ಪಡೆದಿರಬೇಕು.
ಅಕೌಂಟೆAಟ್ ಹುದ್ದೆಗೆ ಕನಿಷ್ಠ 3 ವರ್ಷದ ಅನುಭವ ಇರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಸಿಪಾಯಿ ಹುದ್ದೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಕನಿಷ್ಠ ಶೇ.40 ಅಂಕ ಪಡೆದಿರಬೇಕು. ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.

ವಯೋಮಿತಿ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಳಿಗೆ ಪ್ರವರ್ಗ 1ಕ್ಕೆ 40 ವರ್ಷ, ಇತರೆ ಹಿಂದುಳಿದ ವರ್ಗಗಳಿಗೆ 38 ವರ್ಷ, ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಮೀರಬಾರದು.

ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿಯನ್ನು ಬ್ಯಾಂಕಿನ ಮುಖ್ಯ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ನಿಗದಿತ ಶುಲ್ಕದೊಂದಿಗೆ ಪಡೆಯಬೇಕು. ನೇಮಕಾತಿ ಸಂಬAಧಿಸಿದ ಹೆಚ್ಚಿನ ಮಾಹಿತಿಯನ್ನು ಅರ್ಜಿಯೊಂದಿಗೆ ನೀಡಲಾಗುತ್ತದೆ ಎಂದು ಸೊಸೈಟಿಯು ಪ್ರಕಟಣೆಯಲ್ಲಿ ಹೇಳಿದೆ. ಭರ್ತಿಮಾಡಿದ ಅರ್ಜಿಯನ್ನು ಸೊಸೈಟಿ ಕಚೇರಿಗೆ ಸಲ್ಲಿಸಬೇಕು.

ವಿಳಾಸ: ಶ್ರೀ ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್, ಹೈಸ್ಕೂಲ್ ರಸ್ತೆ. ಗೋಕಾಕ. ತಾಲೂಕು: ಗೋಕಾಕ, ಜಿಲ್ಲೆ: ಬೆಳಗಾವಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 8-12-2023

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *