Share

Recruitment for the post of Constable (Technical & Tradesmen) (Male/Female) –2023 in CRPF. CRPF Recruitment 2023. ಕೇಂದ್ರ ಮೀಸಲು ಪೊಲೀಸ್ ಪಡೆಯು ಕಾನ್ಸಟೆಬಲ್ (ತಾಂತ್ರಿಕ/ ಟ್ರೇಡ್ಸಮನ್) ಮತ್ತು ಕಾನ್ಸಟೆಬಲ್ (ಮುಂಚೂಣಿ) ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಈ ಕೆಳಗೆ ಕೊಟ್ಟಿರುವ ವೆಬ್‌ಸೈಟ್‌ಗಳಿಗೆ ಭೇಟಿ ನೀಡುವ ಮೂಲಕ ಸಲ್ಲಿಸಬಹುದು. ಈ ಹುದ್ದೆಗಳನ್ನು ಭಾರತದಾದ್ಯಂತ ಭರ್ತಿ ಮಾಡಲಾಗುತ್ತಿದೆ. ಅಗತ್ಯಕ್ಕೆ ಅನುಗುಣವಾಗಿ ನೇಮಕಾತಿ ಹುದ್ದೆಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Recruitment for the post of Constable (Technical & Tradesmen) (Male/Female) –2023 in CRPF

Industry: Central Reserve Police Force (Government of India)
Working Place: Across India

Name of post: Constable (Technical & Tradesmen)
Number of post: 9212

Qualification : SSLC,
Experience: Not Applicable

Age Limit: Minimum 18 years Maximum 23 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಕೇಂದ್ರ ಮೀಸಲು ಪೊಲೀಸ್ ಪಡೆ
ಹುದ್ದೆ ಹೆಸರು: ಕಾನ್ಸಟೆಬಲ್
ಹುದ್ದೆಗಳ ಸಂಖ್ಯೆ: 9212
ವಿದ್ಯಾರ್ಹತೆ: 10ನೇ ತರಗತಿ
ವೇತನ: 21,700- 69,100 ರೂ.

ಹುದ್ದೆಗಳ ವಿವರ
ಕಾನ್ಸ್ಟೆಬಲ್ ಪುರುಷ- 9105
ಕಾನ್ಸ್ಟೆಬಲ್ ಮಹಿಳೆ- 107
ಒಟ್ಟು – 9212

ವಯೋಮಿತಿ ವಿವರ
ಸಿಟಿ/ ಡಿವಿಆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ- 21 ವರ್ಷ. ಗರಿಷ್ಠ ವಯೋಮಿತಿ 27 ವರ್ಷಗಳು.
ಉಳಿದ ಪೋಸ್ಟ್ಗಳು/ ಟ್ರೇಡ್‌ಗಳಿಗೆ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 23 ವರ್ಷಗಳು.
ಸರಕಾರದ ಆದೇಶಗಳ ಅನುಸಾರವಾಗಿ ಎಸ್‌ಸಿ/ ಎಸ್‌ಟಿ/ ಒಬಿಸಿ, ಮಾಜಿ ಸೈನಿಕರು ಮತ್ತು ಇತರ ಪ್ರವರ್ಗಗಳ ವ್ಯಕ್ತಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಪ್ರಮುಖ ದಿನಾಂಕಗಳು
ಅಪ್ಲಿಕೇಶನ್‌ಗೆ ಪ್ರಾರಂಭ ದಿನಾಂಕ: 27-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-04-2023

Important dates
Start date for application: 27-03-2023
Last date to apply: 25-04-2023

———

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share