CSL Job Notification 2023: Apply Online

Share

CSL Job Notification 2023. ಕೇಂದ್ರ ಸರಕಾರದ ಅಧೀನದಲ್ಲಿರುವ ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್‌ಎಲ್) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮುಂದೆ ಓದಿ.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್‌ಎಲ್) ಕಂಪನಿಯ ಶಿಪ್ ಡ್ರ‍್ಯಾಫ್ಟ್ಮನ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 19, 2023 ರೊಳಗೆ ಅರ್ಜಿ ಹಾಕಬೇಕು. ವಿದ್ಯಾರ್ಹತೆ, ವೇತನ, ಅರ್ಜಿ ಸಲ್ಲಿಕೆ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: CSL Job Notification 2023

Industry: Cochin Shipyard Limited (Government of India)
Working Place: Across India

Name of post: Ship Draftsman Trainee (Mechanical), Ship Draftsman Trainee (Electrical)
Number of post: Various Vacancy

Qualification : SSLC, Diploma
Experience: Not Applicable

Age Limit: Minimum 18 years Maximum 25 years. Age relaxation as per guidelines.
How to apply: Online

Important dates
Start date for application: 05-04-2023
Last date to apply: 19-04-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
ಹುದ್ದೆ ಹೆಸರು : ಶಿಪ್ ಡ್ರ‍್ಯಾಫ್ಟ್ಮನ್ ಟ್ರೈನಿ
ಹುದ್ದೆಗಳ ಸಂಖ್ಯೆ : 76
ವಿದ್ಯಾರ್ಹತೆ : ಡಿಪ್ಲೊಮ ಇನ್ ಮೆಕ್ಯಾನಿಕಲ್ / ಇಲೆಕ್ಟ್ರಿಕಲ್ ಎಂಜಿನಿಯರಿAಗ್.

ಹುದ್ದೆಗಳ ವಿವರ:
ಶಿಪ್ ಡ್ರ‍್ಯಾಫ್ಟ್ಮನ್ ಟ್ರೈನಿ (ಮೆಕ್ಯಾನಿಕಲ್) : 59
ಶಿಪ್ ಡ್ರ‍್ಯಾಫ್ಟ್ಮನ್ ಟ್ರೈನಿ (ಇಲೆಕ್ಟ್ರಿಕಲ್) : 17

ವಯೋಮಿತಿ: ಅರ್ಜಿ ಸಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ ವಿವರ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂ. ಶುಲ್ಕ ಪಾವತಿಸಬೇಕು.
ಎಸ್‌ಸಿ / ಎಸ್‌ಟಿ / ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್‌ನೆಟ್ ಬ್ಯಾಂಕಿAಗ್ / ವ್ಯಾಲೆಟ್ / ಯುಪಿಐ ಮೂಲಕ ಪಾವತಿ ಮಾಡಬಹುದು ಎಂದು ಕಂಪನಿ ತಿಳಿಸಿದೆ.

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಡಿಪ್ಲೊಮಾ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ತಾತ್ಕಾಲಿಕ ಪಟ್ಟಿ ಪಡಿಸಲಾಗುತ್ತದೆ. ನಂತರ ಅದೇ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸ್ಟೈಫಂಡ್ ನೀಡಲಾಗುತ್ತದೆ. ಹೆಚ್ಚುವರಿ ಕೆಲಸ ಮಾಡಿದರೆ ತಿಂಗಳಿಗೆ 4450 ರೂ. ಹೆಚ್ಚುವರಿ ವೇತನ ಕೂಡ ಸಿಗಲಿದೆ.

ಅರ್ಜಿ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ: 05-04-2023
ಅರ್ಜಿ ಸಲ್ಲಿಸಲು ಕೊನೆ ದಿನ: 19-04-2023

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

———-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *