Dharwad Urban Credit Souharda Sahakari Sangha 2023

Share

ಧಾರವಾಡ ಅರ್ಬನ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಲಿ. ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಬೇಕಾದ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅಧಿಕಾರಿ, ಸಹಾಯಕ, ಸಿಪಾಯಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ತಮ್ಮ ಅರ್ಜಿಯನ್ನು ಕಳುಹಿಸಬೇಕು. ಸಹಕಾರಿ ಸಂಘದ ವಿವಿಧ ಶಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹೆಚ್ಚಿನ ವಿವರಗಳಿಗೆ ಸಂಘದ ಪತ್ರಿಕೆ ಜಾಹೀರಾತು ಪ್ರಕಟಣೆಯನ್ನು ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Dharwad Urban Credit Souharda Sahakari Sangha 2023

Industry: Dharwad Urban Credit Souharda Sahakari Sangha
Working Place: Dharwad

Name of post: Officer, Assistant, Siphai
Number of post: Various Vacancy

Qualification : SSLC, PUC, Degree
Experience: Not Applicable

Age Limit: Minimum 18 years Maximum 30 years.
How to apply: Offline

Important dates
Start date for application: 09-05-2023
Last date to apply: 22-05-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಅಧಿಕಾರಿ– 03 ಹುದ್ದೆಗಳು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ/ ಎಂಕಾA/ ಎಂಬಿಎ ಶಿಕ್ಷಣ ಪಡೆದಿರಬೇಕು. ಕಂಪ್ಯೂಟರ್ ಸಾಮಾನ್ಯ ಜ್ಞಾನ ಅವಶ್ಯ. ಕನ್ನಡ ಮತ್ತು ಇಂಗ್ಲಿಷ್ ಓದಲು, ಬರೆಯಲು ಬರುತ್ತಿರಬೇಕು.

ಸಹಾಯಕ- 01 ಹುದ್ದೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ/ ಎಂಬಿಎA ಶಿಕ್ಷಣ ಪಡೆದಿರಬೇಕು. ಕಂಪ್ಯೂಟರ್ ಸಾಮಾನ್ಯ ಜ್ಞಾನ ಅವಶ್ಯ. ಕನ್ನಡ ಮತ್ತು ಇಂಗ್ಲಿಷ್ ಓದಲು, ಬರೆಯಲು ಬರುತ್ತಿರಬೇಕು.

ಸಿಪಾಯಿ – 04 ಹುದ್ದೆಗಳು: ಕನಿಷ್ಠ ಎಸ್‌ಎಸ್‌ಎಲ್‌ಸಿ ತೇರ್ಗಡೆ ಆಗಿರಬೇಕು. ಕನ್ನಡ ಓದಲು, ಬರೆಯಲು ಬರುತ್ತಿರಬೇಕು. ಈ ಹುದ್ದೆಗೆ ಅನುಭವ ಬೇಕಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ ಪ್ರಧಾನ ಕಚೇರಿಗೆ 22-05-2023 ಸಂಜೆ 5.30 ರೊಳಗೆ ಕಳುಹಿಸಬೇಕು. ಅರ್ಜಿ ನಮೂನೆಯನ್ನು ನಿಗದಿತ ಶುಲ್ಕ 50 ರೂ. ತುಂಬಿ ಸಹಕಾರಿ ಶಾಖೆಗಳಲ್ಲಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಳಾಸ: ದಿ ಧಾರವಾಡ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಲಿ. ಧಾರವಾಡ, ಆಲುರ ವೆಂಕಟರಾವ ಸರ್ಕಲ್ ಹತ್ತಿರ, ಪುಣೆ- ಬೆಂಗಳೂರು ರಸ್ತೆ, ಧಾರವಾಡ- 580001.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *