Share

District Court Recruitment 2023. Court Job. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಆಡಳಿತ ಸಹಾಯಕ, ಬೆರಳಚ್ಚುಗಾರ ಮತ್ತು ದಲಾಯತ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಬೇಕಾದ ವಿಳಾಸ, ಹುದ್ದೆಗಳ ವಿದ್ಯಾರ್ಹತೆ ಸಂಬAಧಿಸಿದ ಎಲ್ಲ ಮಾಹಿತಿ ಇಲ್ಲಿ ನೀಡಲಾಗಿದೆ. ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯಸದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: District Court Recruitment 2023

Industry: District Court (Government of India)
Working Place: Karwar

Name of post: Administrative Assistant Typist, Dalayat Post
Number of post: Various Vacancy

Qualification : SSLC, PUC, Degree
Experience: Not Applicable

Age Limit: Minimum 18 years. Maximum age relaxation as per guidelines.
How to apply: Offline

Important dates
Interview Date: 24-09-2023 

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ವಿದ್ಯಾರ್ಹತೆ:
ಆಡಳಿತ ಸಾಹಾಯಕ ಬೆರಳಚ್ಚುಗಾರ ಹುದ್ದೆಗೆ ಯಾವುದೇ ಪದವಿ ಹಾಗೂ ಹಿರಿಯ ಶ್ರೇಣಿ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಉತ್ತೀರ್ಣ ಹೊಂದಿರಬೇಕು.
ದಲಾಯತ್ ಹುದ್ದೆಗೆ ಕನಿಷ್ಠ, ಎಸ್‌ಎಸ್‌ಎಲ್‌ಸಿ, ಗರಿಷ್ಠ ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸAದರ್ಶನದ ಸಮಯ:
ಆಡಳಿತ ಸಾಹಾಯಕ ಬೆರಳಚ್ಚುಗಾರ ಹುದ್ದೆಗೆ ಸೆ.24 ರಂದು ಬೆಳಗ್ಗೆ 10 ಗಂಟೆಗೆ ಹಾಗೂ
ದಲಾಯತ್ ಹುದ್ದೆಗೆ ಸೆ.24 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಬೇಕು.

ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋ ಡೇಟಾ (Bio Data) ಮೊಬೈಲ್ ಸಂಖ್ಯೆ ಮತ್ತು ಮಾಕ್ರ‍್ಸ್ ಕಾ?????ನ (Marks card) ಹಾಗೂ ಇತರೆ ದಾಖಲಾತಿಗಳ ದೃಢೀಕೃತ ಪ್ರತಿಗಳೊಂದಿಗೆ ಎರಡು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಅವುಗಳಲ್ಲಿ ಒಂದನ್ನು ಅರ್ಜಿಯ ಮೇಲ್ಭಾಗದಲ್ಲಿ ಅಂಟಿಸಬೇಕು. ಈ ರೀತಿ ವಿವರವಾಗಿ ಭರ್ತಿ ಮಾಡಿದ ಅರ್ಜಿಗಳು ಸೆ.15 ರೊಳಗಾಗಿ ಸಲ್ಲಿಸಬೇಕು. ಸಂದರ್ಶನಕ್ಕೆ ಪ್ರತ್ಯೇಕವಾಗಿ ನೋಟಿಸು ಅಥವಾ ಪತ್ರವನ್ನು ಕಳುಹಿಸಲಾಗುವದಿಲ್ಲ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಸಲ್ಲಿಸುವ ವಿಳಾಸ: ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಚೇರಿ ಎಂ.ಜಿ.ರಸ್ತೆ, ಕಾರವಾರ -581301

ಸಂದರ್ಶನದ ದಿನಾಂಕವನ್ನು ರದ್ದುಗೊಳಿಸಿದರೆ ಹಾಗೂ ಮುಂದೂಡಿದರೆ, ಅದರ ಸೂಚನೆಯನ್ನು ಕಛೇರಿಯ ಸೂಚನಾ ಫಲಕದಲ್ಲಿ ಪ್ರದರ್ಶಿಸಲಾಗುತ್ತದೆ.

 Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share