District court recruitment 2023: Apply

Share

District court recruitment 2023. ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರರು, ನಕಲು ಬೆರಳಚ್ಚುಗಾರರು, ಜವಾನ/ ಸೇವಕರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: District court recruitment 2023

Industry: Kodagu District court (Government of India)
Working Place: Kodagu

Name of post: Stenographer, Typist, Order Clerk, Duplicator, Clerk/Servant.
Number of post: Various Vacancy

Qualification : PUC, Degree
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 11-11-2023
Last date to apply: 10-12-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಶೀಘ್ರಲಿಪಿಗಾರ: 02
ಬೆರಳಚ್ಚುಗಾರ: 17
ಆದೇಶ ಜಾರಿಕಾರರು: 08
ನಕಲು ಬೆರಳಚ್ಚುಗಾರರು: 7
ಜವಾನ/ ಸೇವಕ: 30

ವೇತನ
ಶೀಘ್ರಲಿಪಿಗಾರ: 27,650-52,650 ರೂ.
ಬೆರಳಚ್ಚುಗಾರ: 21,400-42,000 ರೂ.
ಆದೇಶ ಜಾರಿಕಾರರು: 19,950-37,900 ರೂ.
ನಕಲು ಬೆರಳಚ್ಚುಗಾರರು: 21,400-42,000 ರೂ.
ಜವಾನ/ ಸೇವಕ: 17,000-28,950 ರೂ.

ವಿದ್ಯಾರ್ಹತೆ
ಶೀಘ್ರಲಿಪಿಗಾರರು ಗ್ರೇಡ್-3 / ಬೆರಳಚ್ಚುಗಾರರು– ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. 3 ವರ್ಷಗಳ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ಆದೇಶ ಜಾರಿಕಾರರು ಹುದ್ದೆ– ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು. ವಾಹನ ಚಾಲನ ಪರವಾನಿಗೆ ಹೊಂದಿರುವವರಿಗೆ ಆದ್ಯತೆ.

ಕೋರ್ಟ್ ಜವಾನ ಹುದ್ದೆ– ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು. ಕನ್ನಡ ಓದಲು ಮತ್ತು ಬರೆಯುವ ಜ್ಞಾನ ಇರಬೇಕು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 11-11-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-12-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 11-12-2023

ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- 300 ರೂ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ- 150 ರೂ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *