February 24, 2024

Forest Department Recruitment 2023: Apply Now

Share

Forest Department Recruitment 2023. KFD Ane Kawadi Recruitment 2023. Forest job. ಅರಣ್ಯ ಇಲಾಖೆಯಿಂದ ರಾಜ್ಯದ ವಿವಿಧ ಅರಣ್ಯ ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ತಮಗೆ ಬೇಕಾದ ಅರಣ್ಯ ವೃತ್ತಕ್ಕೆ ಅರ್ಜಿ ಸಲ್ಲಿಸಬಹುದು.

ರಾಜ್ಯದ ವಿವಿಧ ಅರಣ್ಯ ವೃತ್ತಗಳಲ್ಲಿ ಖಾಲಿ ಇರುವ ಆನೆ ಕಾವಾಡಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕೆನರಾ ವೃತ್ತ (ಶಿರಸಿ), ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಅರಣ್ಯ ವೃತ್ತಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಭಾಷೆ ತಿಳಿದವರು ಅರ್ಜಿ ಸಲ್ಲಿಸಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: KFD Ane Kawadi Recruitment 2023

Industry: Karnataka Forest Department (Government of India)
Working Place: Canara Circle (Shirasi), Kodagu, Chamarajanagar, Mysore, Shivamogga Forest Circle

Name of post: Ane Kawadi
Number of post: Various Vacancy

Qualification : No need
Experience: Applicable

Age Limit: Minimum 18 years Maximum 40 years. Age relaxation as per guidelines.
How to apply: Offline

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ವೃತ್ತವಾರು ಹುದ್ದೆಗಳ ವಿವರ
ಕೊಡಗು: 4
ಚಾಮರಾಜನಗರ : –
ಮೈಸೂರು: 5
ಶಿವಮೊಗ್ಗ: 4
ವೇತನ : 18,600-32,600 ರೂ.

ವಿದ್ಯಾರ್ಹತೆ

  • ಕನ್ನಡ ಭಾಷೆ ಮಾತನಾಡಲು ಮತ್ತು ಅರ್ಥೈಸಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು.
  • ಆನೆಗಳ ನಿರ್ವಹಣೆಯಲ್ಲಿ ಅನುಭವ ಹೊಂದಿರಬೇಕು.

ವಯಸ್ಸಿನ ಅರ್ಹತೆಗಳು
ಕನಿಷ್ಠ 18 ವರ್ಷ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.

ನೇಮಕಾತಿ ಇಲಾಖೆ: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು : ಆನೆ ಕಾವಾಡಿ
ನೇಮಕಾತಿ ವಿಧಾನ: ಸಂದರ್ಶನ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಅಭ್ಯರ್ಥಿಗಳು ಆಯಾ ಅರಣ್ಯ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಹೆಸರಿಗೆ ಅರ್ಜಿ ಸಲ್ಲಿಸಬೇಕು.
ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಕೆನರಾ ವೃತ್ತ (ಶಿರಸಿ)/ ಕೊಡಗು/ ಚಾಮರಾಜನಗರ/ ಮೈಸೂರು/ ಶಿವಮೊಗ್ಗ ಹೀಗೆ ಅರ್ಜಿ ಸಲ್ಲಿಸುವ ಅರಣ್ಯ ವೃತ್ತಕ್ಕೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-03-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29-04-2023
ಸಂದರ್ಶನ ದಿನಾಂಕ : ಮೇ 16, 17, 2023
ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ದಿನಾಂಕ : 29-05-2023
ಅಂತಿಮ ಆಯ್ಕೆಪಟ್ಟಿ ಪ್ರಕಟಣೆ ದಿನಾಂಕ : 01-06-2023
ನೇಮಕಾತಿ ಆದೇಶ ನೀಡುವುದು : 01-07-2023

Important dates
Start date for application: 30-03-2023
Last date to apply: 29-04-2023

——

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *