Forest Guard Recruitment 2023: Apply

Share

Forest Guard Recruitment 2023: Apply, kfd job. Karnataka Forest Department.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

ಬಹಳ ದಿನಗಳ ನಂತರ ಮತ್ತೆ ಅರಣ್ಯ ಇಲಾಖೆಯಲ್ಲಿ ನೇಮಕಾತಿಗೆ ಕರಡು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕು ಎನ್ನುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಕೂಡಲೇ ಅರ್ಜಿ ಸಲ್ಲಿಸಲು ಸಿದ್ಧರಾಗಿ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2021-22ನೇ ಸಾಲಿನಲ್ಲಿ ಹೊಸದಾಗಿ ಒಟ್ಟು 413 ಅರಣ್ಯ ವೀಕ್ಷಕ ಹುದ್ದೆಗಳನ್ನು ಸೃಜಿಸಲಾಗಿತ್ತು. 413 ಅರಣ್ಯ ವೀಕ್ಷಕ ಹುದ್ದೆಗಳ ಪೈಕಿ, 310 ಹುದ್ದೆಗಳನ್ನು ಇದೇ ವರ್ಷ ಭರ್ತಿ ಮಾಡಲು ಕರಡು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರಣ್ಯ ಇಲಾಖೆ ವೃತ್ತವಾರು ಹುದ್ದೆ ಮಾಹಿತಿಗಾಗಿ ಮುಂದೆ ಓದಿ.

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

Apply now: Forest Guard Recruitment 2023: Apply

Industry: Karnataka Forest Department (Government of India)
Working Place: Karnataka

Name of post: Forest Guard
Number of post: 310

Qualification : SSLC
Experience: Not Applicable

Age Limit: Minimum 18 years Maximum 37 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ನೇಮಕಾತಿ ಇಲಾಖೆ : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು : ಅರಣ್ಯ ರಕ್ಷಕರು
ನೇಮಕಾತಿ ಹುದ್ದೆಗಳ ಸಂಖ್ಯೆ : 310
ಅರಣ್ಯ ರಕ್ಷಕ ಹುದ್ದೆಗಳಿಗೆ ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / ತತ್ಸಮಾನ ಪರೀಕ್ಷೆಯಲ್ಲಿ ಪಾಸ್.

ಅರಣ್ಯ ವೃತ್ತವಾರು ಹುದ್ದೆಗಳ ವಿವರ
ಬೆಂಗಳೂರು ವೃತ್ತ : 33
ಬೆಳಗಾವಿ ವೃತ್ತ : 20
ಬಳ್ಳಾರಿ ವೃತ್ತ: 20
ಚಾಮರಾಜನಗರ ವೃತ್ತ: 32
ಚಿಕ್ಕಮಗಳೂರು ವೃತ್ತ: 25
ಧಾರವಾಡ ವೃತ್ತ: 7
ಹಾಸನ ವೃತ್ತ: 20

ಕೆನರಾ (ಉತ್ತರ ಕನ್ನಡ) ವೃತ್ತ: 32
ಕೊಡಗು ವೃತ್ತ: 16
ಕಲಬುರ್ಗಿ ವೃತ್ತ: 23
ಮಂಗಳೂರು ವೃತ್ತ: 20
ಮೈಸೂರು ವೃತ್ತ: 32
ಶಿವಮೊಗ್ಗ ವೃತ್ತ: 30
ಒಟ್ಟು : 310

ಅರಣ್ಯ ರಕ್ಷಕ ಹುದ್ದೆಗಳಿಗೆ ಸೆಪ್ಟೆಂಬರ್ 19 ರಂದು ಅಧಿಸೂಚನೆ ಬಿಡುಗಡೆ ಆಗಲಿದೆ. ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 26 ರವರೆಗೆ ಅರ್ಜಿ ಸ್ವೀಕರಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ನೇಮಕಾತಿ ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರಣ್ಯ ರಕ್ಷಕ ಹುದ್ದೆಗಳಿಗೆ ಆಯ್ಕೆ ಮಾಡಲು ಅಭ್ಯರ್ಥಿಗಳ ದೈಹಿಕ ಸಾಮಾರ್ಥ್ಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

ಅರಣ್ಯ ರಕ್ಷಕ ಹುದ್ದೆಗಳಿಗೆ ವೇತನ ಶ್ರೇಣಿ:
ವೇತನ ತಿಂಗಳಿಗೆ 18,600 – 32,600 ರೂ. ವರೆಗೆ ಇರುತ್ತದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರು 27 ವರ್ಷ, ಒಬಿಸಿ ಅಭ್ಯರ್ಥಿಗಳು 30 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 32 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *