Share

Grama Panchayat Librarian Job 2023. Library Job. Grama Panchayat job. ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ನಡೆಯುತ್ತಿದೆ. ಊರಿನಲ್ಲಿಯೇ ಉತ್ತಮ ವೇತನದ ಉದ್ಯೋಗ ಪಡೆಯಬೇಕು ಎನ್ನುವವರು ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅದಕ್ಕೂ ಮೊದಲು ನೇಮಕಾತಿ ಮಾಹಿತಿಯನ್ನು ಸರಿಯಾಗಿ ಓದಿ.

ಬಾಗಲಕೋಟೆ ಜಿಲ್ಲೆಯ ಗ್ರಾಮಗಳ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಸಂಬAಧಿಸಿದAತೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವರ್ಗವಾರು ಹುದ್ದೆಗಳು, ನೇಮಕಾತಿ ಪ್ರಕ್ರಿಯೆ, ವೇತನ ಮತ್ತಿತರ ಮಾಹಿತಿಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Grama Panchayat Librarian Job 2023

Industry: Grama Panchayat (Government of India)
Working Place: Bagalkot

Name of post: Library supervisor
Number of post: Various Vacancy

Qualification : PUC
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 26-09-2023
Last date to apply: 19-09-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಪ್ರಾಧಿಕಾರ : ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಕಾರ್ಯಾಲಯ.
ಹುದ್ದೆ ಹೆಸರು: ಗ್ರಂಥಾಲಯ ಮೇಲ್ವಿಚಾರಕರು (ಲೈಬ್ರರಿ ಸೂಪರ್‌ವೈಸರ್)
ಹುದ್ದೆಗಳ ಸಂಖ್ಯೆ: 23
ಗ್ರಂಥಾಲಯ ಸೂಪರ್‌ವೈಸರ್ ವೇತನ: 15,196 ರೂ.

ಹುದ್ದೆ ವರ್ಗವಾರು ಮಾಹಿತಿ: ಎಸ್‌ಸಿ – 4, ಸಾಮಾನ್ಯ – 10, ಎಸ್‌ಟಿ-2, ಪ್ರವರ್ಗ (1) – 1, 3ಎ-1, 2ಎ-1, 2ಬಿ-3, 3ಬಿ-1 ಸೇರಿದಂತೆ ಒಟ್ಟು 23 ಲೈಬ್ರರಿ ಸೂಪರ್‌ವೈಸರ್ ಹುದ್ದೆಗಳಿವೆ.

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು. ಲೈಬ್ರರಿ ಸೈನ್ಸ್ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿAದ ಕಂಪ್ಯೂಟರ್ ಕೋರ್ಸ್ ಉತ್ತೀರ್ಣ ಆಗಿರಬೇಕು.

ವಯಸ್ಸಿನ ಅರ್ಹತೆ
ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?
ಈ ಕೆಳಗೆ ಕೊಟ್ಟಿರುವ ಆನ್‌ಲೈಲ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಕುವ ವೇಳೆ ಚಲನ್ ಪ್ರಿಂಟ್ ತೆಗೆದುಕೊಂಡು ‘ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಜಿಲ್ಲಾ ಪಂಚಾಯತ್, ಬಾಗಲಕೋಟೆ’ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಶುಲ್ಕ ಪಾವತಿಸಬೇಕು. ಇದರ ರಶೀದಿಯನ್ನು ಆನ್‌ಲೈನ್ ಅರ್ಜಿ ವೇಳೆ ಅಪ್‌ಲೋಡ್ ಮಾಡಬೇಕು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಶುಲ್ಕ ವಿವರ:
ಸಾಮಾನ್ಯ ಅಭ್ಯರ್ಥಿಗಳಿಗೆ- 500 ರೂ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ- 300 ರೂ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ಮಾಜಿ ಸೈನಿಕ ಅಭ್ಯರ್ಥಿಗಳಿಗೆ- 200 ರೂ.
ವಿಶೇಷ ಚೇತನ ಅಭ್ಯರ್ಥಿಗಳಿಗೆ- 100 ರೂ.

ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಆರಂಭ ದಿನಾಂಕ: 26-09-2023
ಆನ್‌ಲೈನ್ ಅಪ್ಲಿಕೇಶನ್ ಕೊನೆ ದಿನಾಂಕ: 19-10-2023

ಆಯ್ಕೆ ವಿಧಾನ: ವಿದ್ಯಾರ್ಹತೆಯ ಅಂಕಗಳ ಆಧಾರದಲ್ಲಿ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share