Grama Panchayat recruitment 2023
ಗ್ರಾಮ ಪಂಚಾಯತ ಗ್ರಂಥಾಲಯದಲ್ಲಿ ರಾಜೀನಾಮೆಯಿಂದ ಖಾಲಿ ಆಗಿರುವ ಮೇಲ್ವಿಚಾರಕರ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ದ್ವೀತೀಯ ಪದವಿ ಪೂರ್ವ ಪರೀಕ್ಷೆ(ಪಿಯುಸಿ)ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಮಾನ್ಯತೆ ಪಡೆದ ಸಂಸ್ಥೆಯಿAದ ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಯು ಗ್ರಾಮ ಪಂಚಾಯತ ವ್ಯಾಪ್ತಿಯ ನಿವಾಸಿಸುತ್ತಿರುವ ಬಗ್ಗೆ ಸಂಬAಧಪಟ್ಟ ರಹವಾಸಿ ಪ್ರಮಾಣ ಪತ್ರವನ್ನು ತಹಶೀಲ್ದಾರರವರಿಂದ ಪಡೆದು ಲಗತ್ತಿಸಿರಬೇಕು. ನಿಗದಿಪಡಿಸಲಾದ ಮೀಸಲಾತಿಗೆ ಸಂಬAಧಿಸಿದAತೆ ಸಕ್ಷಮ ಪ್ರಾಧಿಕಾರ ನೀಡಿದ ದೃಢೀಕರಣ ಪತ್ರ.ಭರ್ತಿ ಮಾಡಿದ ಅರ್ಜಿಗಳನ್ನು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಮೀಸಲಾತಿ ಪ್ರಮಾಣಪತ್ರ ಅಂಗವಿಕಲತೆ ಇದ್ದಲ್ಲಿ ದೃಢೀಕರಣ ಪತ್ರ ಹಾಗೂ ಇನ್ನಿತರ ವಿದ್ಯಾರ್ಹತೆ ದಾಖಲೆ ಸಲ್ಲಿಸಬೇಕು.
ಮೀಸಲಾತಿ ಅರ್ಜಿ ನಮೂನೆಯನ್ನು ಗ್ರಾಮ ಪಂಚಾಯತಿ ಕಾರ್ಯಲಯದಲ್ಲಿ ಪಡೆದುಕೊಳ್ಳುವುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಪಂಚಾಯತ ಅಭಿವೃಧ್ದಿ ಅಧಿಕಾರಿಗಳ ಕಚೇರಿಗೆ ಅಕ್ಟೋಬರ್ 5 ರೋಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಮಿಸಲಾತಿ ವರ್ಗ ಮತ್ತು ಸಮತಳ ಮೀಸಲಾತಿ ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಗೂ ಸದಸ್ಯ ಕಾರ್ಯದರ್ಶಿ ಗ್ರಾ.ಪಂ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರ ನೇಮಕಾತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಲ್ಲಾಪುರ ತಾಲೂಕಿನ ಕಂಪ್ಲಿ (ಮಂಚಿಕೇರಿ) ಗ್ರಾಮ ಪಂಚಾಯತ ಗ್ರಂಥಾಲಯದಲ್ಲಿ ರಾಜೀನಾಮೆಯಿಂದ ಖಾಲಿ ಆಗಿರುವ ಮೇಲ್ವಿಚಾರಕರ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
Apply now: Grama Panchayat recruitment 2023
Industry: Grama Panchayat (Government of India)
Working Place: Uttara Kannada
Name of post: Library supervisor
Number of post: Various Vacancy
Qualification : SSLC, PUC
Experience: Not Applicable
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,