Grama Panchayiti Library Job 2023. ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಚಾರಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದ್ದೆಗಳಿಗೆ ಅದೇ ಗ್ರಾಮ ಪಂಚಾಯಿತಿಯ ಅಭ್ಯಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಆಯಾ ಗ್ರಾಮ ಪಂಚಾಯತಿ ಕಾರ್ಯಲಯದಲ್ಲಿ ಪಡೆದುಕೊಂಡು ಸೆ.30 ರೊಳಗಾಗಿ ಸಲ್ಲಿಸಬೇಕು.
Apply now: Grama Panchayiti Library Job 2023
Industry: Grama Panchayiti (Government of India)
Working Place: Various Taluku
Name of post: Librarian and Supervisor
Number of post: Various Vacancy
Qualification : SSLC, PUC and Computer knowledge.
Experience: Not Applicable
ವಿದ್ಯಾರ್ಹತೆ: ಆಸಕ್ತ ಅಭ್ಯರ್ಥಿಯು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಜತೆಗೆ ಸರ್ಟಿಫಿಕೇಷನ್ ಕೋರ್ಸ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು., ಮಾನ್ಯತೆ ಪಡೆದ ಸಂಸ್ಥೆಯಿAದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ ತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ಅಭ್ಯಥಿಗಳು ಅರ್ಜಿಯೊಮದಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಮೀಸಲಾತಿ ಪ್ರಮಾಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಢೀಕರಣ ಪ್ರಮಾಣ ಪತ್ರ ಹಾಗೂ ಇನ್ನಿತರ ವಿದ್ಯಾರ್ಹತೆ ದಾಖಲೆ ಸಲ್ಲಿಸಬೇಕು.
ವಯೋಮಿತಿ: ಅಭ್ಯರ್ಥಿಗಳು 18 ರಿಂದ 35 ವರ್ಷಗಳ ಒಳಗಿರಬೇಕು. ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 40 ವಷಗಳ ಸಡಿಲಿಕೆ ಇದೆ.
ಆಯ್ಕೆ ಹೇಗೆ?: ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕುಟುಂಬ ಇಲ್ಲವಾದ್ದಲ್ಲಿ ಸರಕಾರದ ಆದೇಶ ದಂತೆ ಅದೇ ತಾಲೂಕಿನ ಬೇರೆ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗುದು ಎಂದು ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಖಾಲಿ ಹುದ್ದೆಗಳು:
ಅಂಕೋಲಾ ತಾಲೂಕಿನ ಬೆಳಂಬಾರ , ಕಾರವಾರ ತಾಲೂಕಿನ ತೋಡೂರು, ಹೊಟೆಗಾಳಿ, ಉಳಗಾ, ಹೊನ್ನಾವರ ತಾಲೂಕಿನ ಸಾಲಕೋಡ , ಜೋಯಿಡಾ ತಾಲೂಕಿನ ಜಗಲಪೇಟ, ಗಾಂಗೋಡಾ, ಸಿದ್ದಾಪುರ ತಾಲೂಕಿನ ಕೋರ್ಲಕೈ, ತಂಡಾಗುAಡಿ, ಹೊನ್ನಾವರ ತಾಲೂಕಿನ ಮಂಕಿ ಬಿ, ಮಂಕಿ ಸಿ, ಮಾಗೋಡ, ಶಿರಸಿ ತಾಲೂಕಿನ ಮಂಜಗುಣಿ, ಮೇಲಿನ ಓಣಿಕೇರಿ, ಸೋಂದಾ, ಹಳಿಯಾಳ ತಾಲೂಕಿನ ಮೊದಲಗೇರಾ, ತಟ್ಟಿಗೇರಿ, ಮುಂಡಗೋಡ ತಾಲೂಕಿನ ನಾಗನೂರು, ಓಣಿಕೇರಿ ಕುಮಟಾ ತಾಲೂಕಿನ ಸೊಪ್ಪಿನಹೊಸಳ್ಳಿಯಲ್ಲಿ ಹುದ್ದೆಗಳು ಖಾಲಿ ಇದೆ.
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,