Halasidhanath Suger Factory Recruitment 2023: Apply

Share

Halasidhanath Suger Factory Recruitment 2023. Jobs in Suger Factory. ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

10ನೇ ತರಗತಿ, ಐಟಿಐ, ಪಿಯುಸಿ, ಪದವಿ ವಿದ್ಯಾರ್ಹತೆ ಹೊಂದಿರುವ ಎಲ್ಲರಿಗೂ ಉದ್ಯೋಗ ಅವಕಾಶಗಳಿವೆ. ವಿದ್ಯಾರ್ಹತೆಗೆ ತಕ್ಕ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನಿಗದಿತ ಸಮಯದೊಳಗೆ ಅರ್ಜಿ ಹಾಕಬೇಕು. ಇದು ಖಾಸಗಿ ಸಂಸ್ಥೆಯ ಸಕ್ಕರೆ ಕಾರ್ಖಾನೆಯಾಗಿದ್ದು, ಉತ್ತಮ ವೇತನ ಸೌಲಭ್ಯ ನೀಡಲಾಗುತ್ತದೆ ಎಂದು ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯು ಪತ್ರಿಕೆಯಲ್ಲಿ ಜಾಹೀರಾತು ನೀಡಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Halasidhanath Suger Factory Recruitment 2023

Industry:  Shri Halasidnath Sahakar Sakhar Karkhana, Ltd.
Working Place: Nippani, Dist: Belagavi.

Name of post: Various Vacancy
Number of post: Various Vacancy

Qualification : SSLC, ITI, PUC, Degree
Experience: Applicable

Age Limit: Minimum 18 years Maximum.
How to apply: Offline/ Online

Important dates
Start date for application: 23-05-2023
Last date to apply: 29-05-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಶ್ರೀ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ.
ಹುದ್ದೆಗಳು: 41
ವಿದ್ಯಾರ್ಹತೆ: 10ನೇ ತರಗತಿ, ಐಟಿಐ, ಪಿಯುಸಿ, ಪದವಿ.
ಕೆಲಸದ ಸ್ಥಳ: ಬೆಳಗಾವಿ ಜಿಲ್ಲೆ, ನಿಪ್ಪಾಣಿ.
ಉದ್ಯೋಗ ಮಾದರಿ: ಖಾಸಗಿ

ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ವೈಕ್ತಿಕ ಮತ್ತು ವಿದ್ಯಾರ್ಹತೆ ಮಾಹಿತಿಯುಳ್ಳ ಅರ್ಜಿಯನ್ನು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ಹೆಸರಿಗೆ ಮೇ 29, 2023 ರೊಳಗೆ ಅಂಚೆ ಮೂಲಕ ಅರ್ಜಿ ಕಳುಹಿಸಬೇಕು. ಅರ್ಜಿ ವಿಳಾಸ ಕೆಳಗೆ ನೀಡಲಾಗಿದೆ ಅಥವಾ ಇಮೇಲ್ ಮೂಲಕವೂ ಅರ್ಜಿ ಕಳುಹಿಸಬಹುದು. ಇಮೇಲ್ ವಿಳಾಸ ಕೂಡ ಕೆಳಗೆ ನೀಡಲಾಗಿದೆ.

ಅರ್ಜಿ ವಿಳಾಸ: ಮ್ಯಾನೇಜಿಂಗ್ ಡೈರೆಕ್ಟರ್, ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರ ಕಾರ್ಖಾನಾ, ಲಿ., ನಿಪ್ಪಾಣಿ- 591237 ಜಿಲ್ಲೆ: ಬೆಳಗಾವಿ.
ಇಮೇಲ್ ವಿಳಾಸ: [email protected]

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *