Share

IBPS Job Notification. IBPS RR Bank Recruitment 2023. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

ಬ್ಯಾಂಕಿAಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಗ್ರೂಪ್-ಎ, ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ನೋಟಿಫಿಕೇಶನ್ ಪ್ರಕಟಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ರಿಜಿಸ್ಟೆçÃಷನ್ ಮಾಡಿಕೊಂಡು ಅರ್ಜಿ ಹಾಕಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಪ್ರತಿಯನ್ನು ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: IBPS RR Bank Recruitment 2023

Industry: Regional Rural Banks (RRBs) (Government of India)
Working Place: Across India

Name of post: Various
Number of post: Various Vacancy

Qualification : Must have passed Graduation / Post Graduation. Must have passed MBA, CA for the some post.
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 01-06-2023
Last date to apply: 21-06-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪೋಸ್ ): 5538
ಆಫೀಸರ್ ಸ್ಕೇಲ್-1: 2485
ಆಫೀಸರ್ ಸ್ಕೇಲ್-2 (ಮಾರ್ಕೆಟಿಂಗ್ ಮ್ಯಾನೇಜರ್): 03
ಆಫೀಸರ್ ಸ್ಕೇಲ್-2 (ಅಗ್ರಿಕಲ್ಚರ್ ಆಫೀಸರ್): 59
ಆಫೀಸರ್ ಸ್ಕೇಲ್-2 (ಜೆನೆರಲ್ ಬ್ಯಾಂಕಿAಗ್ ಆಫೀಸರ್): 315

ಆಫೀಸರ್ ಸ್ಕೇಲ್-2(ಟ್ರೆಸರಿ ಮ್ಯಾನೇಜರ್): 08
ಆಫೀಸರ್ ಸ್ಕೇಲ್-2 : 24
ಆಫೀಸರ್ ಸ್ಕೇಲ್-2 : 21
ಆಫೀಸರ್ ಸ್ಕೇಲ್-2 : 68
ಆಫೀಸರ್ ಸ್ಕೇಲ್-3 : 73

ವಿದ್ಯಾರ್ಹತೆ: ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು. ಕೆಲವೊಂದು ಹುದ್ದೆಗೆ ಎಂಬಿಎ, ಸಿಎ ಪಾಸ್ ಮಾಡಿರಬೇಕು.
ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ನಡೆಯುತ್ತದೆ. ನಂತರ ಮುಖ್ಯ ಪರೀಕ್ಷೆ. ಕೊನೆಯಲ್ಲಿ ಸಂದರ್ಶನ ಪ್ರಕ್ರಿಯೆ ಇರುತ್ತದೆ.
ಅಪ್ಲಿಕೇಶನ್ ಶುಲ್ಕ : ಎಸ್‌ಸಿ/ ಎಸ್‌ಟಿ / ಅಂಗವಿಕಲ ಅಭ್ಯರ್ಥಿಗಳಿಗೆ 175 ರೂ., ಇತರೆ ಅಭ್ಯರ್ಥಿಗಳಿಗೆ 850 ರೂ..

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಪ್ರಮುಖ ದಿನಾಂಕಗಳು
ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 01-06-2023
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 21-06-2023

ಪರೀಕ್ಷೆ ಪೂರ್ವಭಾವಿ ತರಬೇತಿ ದಿನಾಂಕ : ಜುಲೈ 17-22, 2023.
ಪೂರ್ವಭಾವಿ ಪರೀಕ್ಷೆ ದಿನಾಂಕ : ಆಗಸ್ಟ್ 2023
ಆನ್‌ಲೈನ್ ಪ್ರಿಲಿಮ್ಸ್ ಪರೀಕ್ಷೆ ಫಲಿತಾಂಶ : ಆಗಸ್ಟ್ / ಸೆಪ್ಟೆಂಬರ್, 2023
ಮುಖ್ಯ ಪರೀಕ್ಷೆ ದಿನಾಂಕ : ಸೆಪ್ಟೆಂಬರ್ 2023

ವಯೋಮಿತಿ ಅರ್ಹತೆಗಳು
ಆಫೀಸರ್ ಸ್ಕೇಲ್- 3 : ಕನಿಷ್ಠ 21, ಗರಿಷ್ಠ 40 ವರ್ಷ.
ಆಫೀಸರ್ ಸ್ಕೇಲ್- 2 : ಕನಿಷ್ಠ 21, ಗರಿಷ್ಠ 32 ವರ್ಷ.
ಆಫೀಸರ್ ಸ್ಕೇಲ್ -1 : ಕನಿಷ್ಠ 18, ಗರಿಷ್ಠ 30 ವರ್ಷ.

ಆಫೀಸ್ ಅಸಿಸ್ಟಂಟ್ : ಕನಿಷ್ಠ 18, ಗರಿಷ್ಠ 28 ವರ್ಷ.
ಒಬಿಸಿ’ಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Officer Scale-1 – Apply Online

Officer Scale-2 & 3 – Apply Online

Office Assistant – Apply Online

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share