IGNOU Recruitment 2023: Apply Online

Share

IGNOU Recruitment 2023. IGNOU Job. ದೇಶದ ಅತಿದೊಡ್ಡ ಮುಕ್ತ ವಿಶ್ವವಿದ್ಯಾಲಯವಾದ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (ಇಗ್ನೊ) ಖಾಲಿ ಹುದ್ದೆಗಳ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜೂನಿಯರ್ ಅಸಿಸ್ಟಂಟ್ ಕಮ್ ಟೈಪಿಸ್ಟ್ (ಕಿರಿಯ ಸಹಾಯಕ ಕಂ ಬೆರಳಚ್ಚುಗಾರ) ಹುದ್ದೆಗಳ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಿದೆ. ಇದು ಕಾಯಂ ಹುದ್ದೆಯಾಗಿದ್ದು, ಉನ್ನತ ವೇತನ ಸಿಗಲಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಗ್ನೊ ಶಾಖೆಗಳನ್ನು ಹೊಂದಿದ್ದು, ಆಯ್ದ ಕಡೆಗಳಲ್ಲಿ ಕೆಲಸ ಮಾಡುವ ಅವಕಾಸ ಸಿಗಲಿದೆ. ಹೆಚ್ಚಿನ ಮಾಹಿತಿಗೆ ನೇಮಕಾತಿ ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: IGNOU Recruitment 2023

Industry: INDIRA GANDHI NATIONAL OPEN UNIVERSITY (Government of India)
Working Place: Karnataka and Across India

Name of post: Jr. Assistant-cum-Typist
Number of post: Various Vacancy

Qualification : PUC
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 27 ವರ್ಷ ವಯಸ್ಸು ದಾಟಿರಬಾರದು. ನಿಯಮ ಪ್ರಕಾರ ವರ್ಗಾವಾರು ವಯಸ್ಸಿನ ಸಡಿಲಿಕೆ ಸಿಗಲಿದೆ. ಒಬಿಸಿ ಅಭ್ಯರ್ಥಿಗಳು 30 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 32 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಗ್ನೊದ ಅಧಿಕೃತ ನೇಮಕಾತಿ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಆಯ್ದ ಮಾಹಿತಿಗಳನ್ನು ಭರ್ತಿ ಮಾಡಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಅದರ ನಂತರ ದೊರೆಯುವ ಆನ್‌ಲೈನ್ ಅರ್ಜಿಯಲ್ಲಿ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ನಿಗಧಿತ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಅರ್ಜಿ ಸಲ್ಲಿಸುವ ನೇರ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

ಶುಲ್ಕ ಮಾಹಿತಿ
ಸಾಮಾನ್ಯ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ- 1000 ರೂ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ- 600 ರೂ.
ವಿಕಲ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿAಗ್ ಮೂಲಕ ಪಾವತಿ ಮಾಡಲು ಅವಕಾಶ ನೀಡಲಾಗಿದೆ.

ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಸಿಬಿಟಿ ಪರೀಕ್ಷೆ ನಡೆಸಲಿದೆ. ಪರೀಕ್ಷೆ ದಿನಾಂಕ ಮತ್ತು ಇತರ ಮಾಹಿತಿಯನ್ನು ಇಗ್ನೊ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ನೇಮಕಾತಿ ಸಂಸ್ಥೆ : ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೊ)
ಹುದ್ದೆ ಹೆಸರು : ಕಿರಿಯ ಸಹಾಯಕ ಕಂ ಟೈಪಿಸ್ಟ್
ಹುದ್ದೆಗಳ ಸಂಖ್ಯೆ : 200
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಜತೆಗೆ, ನಿಮಿಷಕ್ಕೆ 40 ಇಂಗ್ಲಿಷ್, 35 ಹಿಂದಿ ಪದಗಳನ್ನು ಟೈಪು ಮಾಡುವ ಕೌಶಲ ಇರಬೇಕು.
ವೇತನ: 19,900-63200 ರೂ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸುವ ಆರಂಭ ದಿನಾಂಕ : 22-03-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-04-2023
ಅರ್ಜಿ ಮಾಹಿತಿ ತಿದ್ದುಪಡಿಗೆ ಅವಕಾಶ : 21-04-2023 ರಿಂದ 22-04-2023

Important dates
Start date for application: 23-03-2023
Last date to apply: 20-04-2023

———

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *