ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ 2020. ಭಾರತೀಯ ನೌಕಾಪಡೆಯು ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಇ-ಮೇಲ್ ಐಡಿ ಮೂಲಕ ರಿಜಿಸ್ಟರ್ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು.
ಒಟ್ಟು 210 ಶಾರ್ಟ್ ಸರ್ವಿಸ್ ಕಮಿಷನ್ ಆಫಿಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31, 2020 ಕೊನೆ ದಿನವಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಉದ್ಯೋಗ | ಅರ್ಜಿ ಸಲ್ಲಿಸಿ |
ಸರ್ಕಾರಿ ಉದ್ಯೋಗ | Apply Online |
ಖಾಸಗಿ ಉದ್ಯೋಗ | Apply Online |
ಗುತ್ತಿಗೆ ಉದ್ಯೋಗ | Apply Online |
Website | https://karnatakavarte.in |
Indian Navy Recruitment 2020. Indian Navy has invited applications for short service commission officer post. Interested candidates should visit the official website of the Indian Navy and register with the e-mail ID.
A total of 210 short service commission officer vacancies are in the process of recruitment. December 31, 2020 is the last day to apply. Candidates should read the following information correctly and apply.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಆರಂಭ ದಿನಾಂಕ: 18-12-2020
ಆನ್‌ಲೈನ್ ಅಪ್ಲಿಕೇಶನ್‌ಗೆ ಕೊನೆ ದಿನಾಂಕ: 31-12-2020
ವಿದ್ಯಾರ್ಹತೆ
ಅ೦ಗೀಕೃತ ವಿಶ್ವವಿದ್ಯಾಲಯದಿಂದ 60% ಅಂಕಗಳೊAದಿಗೆ ಎಂಜಿನಿಯರಿ೦ಗ್ ಪದವಿ ಪಡೆದಿರಬೇಕು. ಅಂತಿಮ ವರ್ಷದ ಎಂಜಿನಿಯರಿ೦ಗ್ ಪದವಿಯಲ್ಲಿ ಓದುತ್ತಿರುವವರು ಸಹ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ಲಿಸ್ಟ್ ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳನ್ನು ಮುಂದಿನ ನೇಮಕಾತಿ ಪ್ರಕ್ರಿಯೆಗೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
- ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ www.joinindiannavy.gov.in ಗೆ ಭೇಟಿ ನೀಡಿ, ಇ-ಮೇಲ್ ಐಡಿ ಮೂಲಕ ರಿಜಿಸ್ಟರ್ ಆಗಬೇಕು.
ರಿಜಿಸ್ಟರ್ ಇ-ಮೇಲ್ ಐಡಿ ಮೂಲಕ ಲಾಗಿನ್ ಆಗಿ Current Opportunities ಮೇಲೆ ಕ್ಲಿಕ್ ಮಾಡಿ.
Apply ಬಟನ್ ಮೇಲೆ ಕ್ಲಿಕ್ ಮಾಡಿ.
ಮಾಹಿತಿಗಳನ್ನು ಭರ್ತಿ ಮಾಡಿ ಮತ್ತು ಸ್ಕಾö್ಯನ್ ಮಾಡಿದ ಕಾಪಿಗಳನ್ನು ಅಪ್‌ಲೋಡ್ ಮಾಡಿ.
ಪೂರ್ಣವಾಗಿ ಸಲ್ಲಿಸಿದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
ಉದ್ಯೋಗ | ಅರ್ಜಿ ಸಲ್ಲಿಸಿ |
ಸರ್ಕಾರಿ ಉದ್ಯೋಗ | Apply Online |
ಖಾಸಗಿ ಉದ್ಯೋಗ | Apply Online |
ಗುತ್ತಿಗೆ ಉದ್ಯೋಗ | Apply Online |
ಬ್ಯಾಂಕ ಉದ್ಯೋಗ | Apply Online |
ಪೊಲೀಸ್ | Apply Online |
SSLC ಉದ್ಯೋಗ | Apply Online |
PUC ಉದ್ಯೋಗ | Apply Online |
Website | https://karnatakavarte.in |