Indian Oil Recruitment 2023: Apply Now

Share

Indian Oil Recruitment 2023. IOCL Notification. IOCL Job. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ವಿವಿಧ ರಾಜ್ಯಗಳ ಘಟಕಗಳಲ್ಲಿ ಬೇಕಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಅಗತ್ಯ ಟ್ರೇಡ್, ಟೆಕ್ನೀಷಿಯನ್, ಗ್ರಾಜುಯೇಟ್ ಅಪ್ರೆಂಟಿಸ್ ತರಬೇತುದಾರರ ಭರ್ತಿಗೆ ಅರ್ಜಿ ಲಿಂಕ್ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನ, ಹುದ್ದೆಗಳು, ವಿದ್ಯಾರ್ಹತೆ ಇತರ ವಿಷಯಗಳ ಕುರಿತು ತಿಳಿಯಲು ಮುಂದೆ ಓದಿ. ಹೆಚ್ಚಿನ ಮಾಹಿತಿಗೆ ನೇಮಕಾತಿ ಅಧಿಸೂಚನೆ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Indian Oil Recruitment 2023

Industry: Indian Oil Corporation Limited (Government of India)
Working Place: Across India

Name of post: Apprentice – IOCL Fitter, Mechanical, Civil, Electrician, Instrumentation, Data Entry.
Number of post: 1603

Qualification : SSLC+ITI, Diploma, PUC, Degree
Experience: Not Applicable

Age Limit: Minimum 18 years Maximum 27 years. Age relaxation as per guidelines.
How to apply: Online

Important dates
Start date for application: 16-12-2023
Last date to apply: 05-01-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಪ್ರಮುಖ ದಿನಾಂಕಗಳು
ಅಪ್ಲಿಕೇಶನ್ ಸಲ್ಲಿಸಲು ಆರಂಭ: 16-12-2023
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನ: 05-01-2024

ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್.
ಐಒಸಿಎಲ್ ಟ್ರೇಡ್, ಟೆಕ್ನೀಷಿಯನ್, ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ: 1603
ವಿದ್ಯಾರ್ಹತೆ: ಐಟಿಐ ಪಾಸ್, ಡಿಪ್ಲೊಮ ಪಾಸ್, ಬಿಇ, ಬಿಟೆಕ್, ಪದವಿ.

ನೇಮಕಾತಿ ನಡೆಯುವ ವಿಭಾಗಗಳು: ಐಒಸಿಎಲ್ ಫಿಟ್ಟರ್, ಮೆಕ್ಯಾನಿಕಲ್, ಸಿವಿಲ್, ಇಲೆಕ್ಟ್ರೀಷಿಯನ್, ಇನ್‌ಸ್ಟ್ರುಮೆಂಟೇಷನ್, ಡಾಟಾ ಎಂಟ್ರಿ ಆಪರೇಟರ್, ಮಷಿನಿಸ್ಟ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ ಇತರ ವಿಭಾಗಗಳು.

ಹುದ್ದೆವಾರು ಶೈಕ್ಷಣಿಕ ಅರ್ಹತೆಗಳು
ಟ್ರೇಡ್ ಅಪ್ರೆಂಟಿಸ್- ಐಟಿಐ ಪಾಸ್.
ಟೆಕ್ನೀಷಿಯನ್ ಅಪ್ರೆಂಟಿಸ್- ಡಿಪ್ಲೊಮ ಪಾಸ್.
ಗ್ರಾಜುಯೇಟ್ ಅಪ್ರೆಂಟಿಸ್- ಬಿಇ, ಬಿ.ಟೆಕ್ ಪದವಿ ಪಡೆದಿರಬೇಕು.

ವಯಸ್ಸಿನ ಅರ್ಹತೆ: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

———-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *