Intelligence Bureau ACIO Grade II Recruitment 2023: Apply

Share

Intelligence Bureau ACIO Grade II And Tech Recruitment 2023. Intelligence Bureau Job. ಇಂಟೆಲಿಜೆನ್ಸ್ ಬ್ಯುರೊದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಇಂಟೆಲಿಜೆನ್ಸ್ ಬ್ಯುರೊಗೆ ಬೇಕಾದ 226 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಹುದ್ದೆಗೆ ತಕ್ಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಕೇಂದ್ರ ಸರಕಾರದ ಗೃಹ ಇಲಾಖೆ ಪೋರ್ಟಲ್‌ನಲ್ಲಿ ರಿಜಿಸ್ಟೆçÃಷನ್ ಪಡೆದು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Intelligence Bureau ACIO Grade II And Tech Recruitment 2023

Industry: ASSISTANT CENTRAL INTELLIGENCE OFFICER GRADE – II/EXECUTIVE EXAMINATION – 2023 (Government of India)
Working Place: Across India

Name of post: ACIO Grade II And Tech
Number of post: Various Vacancy

Qualification : Degree,PG
Experience: Not Applicable

Age Limit: Minimum 18 years Maximum 27 years. Age relaxation as per guidelines.
How to apply: Online

Important dates
Start date for application: 23-12-2023
Last date to apply: 12-01-2024

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಪ್ರಾಧಿಕಾರ : ಕೇಂದ್ರ ಗೃಹ ಸಚಿವಾಲಯ
ನೇಮಕಾತಿ ಇಲಾಖೆ : ಗುಪ್ತಚರ ಮಂಡಳಿ
ಹುದ್ದೆ ಹೆಸರು : ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಎಸಿಐಒ) ಗ್ರೇಡ್ 2 / ಟೆಕ್ ಎಕ್ಸಾಮ್.
ಹುದ್ದೆಗಳ ಸಂಖ್ಯೆ : 226

ಹುದ್ದೆಗಳ ವಿವರ
ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫಾರ್ಮೇಶನ್ ಟೆಕ್ನಾಲಜಿ : 79
ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಂಮ್ಯುನಿಕೇಷನ್ : 147
ಶೈಕ್ಷಣಿಕ ಅರ್ಹತೆಗಳು : ಬಿಇ / ಬಿ.ಟೆಕ್ / ಸ್ನಾತಕೋತ್ತರ ಪದವಿ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭ : 23-12-2023
ಆನ್‌ಲೈನ್ ಅರ್ಜಿ ಸ್ವೀಕಾರ ಕೊನೆ ದಿನ : 12-01-2024
ಅರ್ಜಿ ಲಿಂಕ್ ಡಿಸೆಂಬರ್ 23, 2023 ರಂದು ಬಿಡುಗಡೆ ಮಾಡಲಾಗುತ್ತದೆ.

ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 27 ವರ್ಷ ವಯಸ್ಸು ಮೀರಬಾರದು. ಎಸ್‌ಸಿ, ಎಸ್‌ಟಿ, ಪ್ರವರ್ಗ ಹೀಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅಪ್ಲಿಕೇಶನ್ ಶುಲ್ಕ ಮಾಹಿತಿ
ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ- ರೂ.200.
ಇತರ ವರ್ಗಗಳ ಅಭ್ಯರ್ಥಿಗಳಿಗೆ- ರೂ.100.
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *