Share

Karnataka Privet School Recruitment 2023. ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಖಾಸಗಿ ಶಾಲೆಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಕ್ಲರ್ಕ್, ಶಿಕ್ಷಕರು, ವಾಹನ ಚಾಲಕರು, ಗ್ರಂಥಪಾಲಕರು, ಭದ್ರತಾ ಸಿಬ್ಬಂದಿ ಹೀಗೆ ಹಲವಾರು ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಓದಿಕೊಂಡು ಅರ್ಹತೆಗೆ ಅನುಗುಣವಾಗಿ ಬೇಕಾದ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು.

ಈಗಾಗಲೇ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ವಾರ್ಷಿಕ ಪರೀಕ್ಷೆ ಮುಕ್ತಾಯವಾಗಿದೆ. ಜೂನ್ ನಲ್ಲಿ ಶಾಲೆಗಳು ಆರಂಭವಾಗಲಿದ್ದು, ಅದಕ್ಕಾಗಿ ಈಗಲೇ ಅನೇಕ ಶಾಲೆಗಳಲ್ಲಿ ನೇಮಕಾತಿ ಆರಂಭವಾಗಿದೆ. ಕರ್ನಾಟಕದ ಪ್ರಸಿದ್ಧ ಶಾಲೆಗಳ ಖಾಲಿ ಹುದ್ದೆಗಳ ವಿವರ ಇಲ್ಲಿದೆ. ಹೆಚ್ಚಿನ ಮಾಹಿತಿಗೆ ಶಾಲೆಗಳ ಪತ್ರಿಕಾ ಪ್ರಕಟಣೆಯನ್ನು ಓದಬಹುದು. ಅದನ್ನು ಈ ಕೆಳಗೆ ನೀಡಲಾಗಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Karnataka Privet School Recruitment 2023

Industry: Karnataka Privet Schools
Working Place: Across Karnataka

Name of post: Clerk, Teacher, Peon, Security, etc.
Number of post: Various Vacancy

Qualification : SSLC, PUC, Degree
Experience: Applicable

Age Limit: Minimum 18 years.
How to apply: Online/ Offline

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ವಯೋಮಿತಿ:
ಕನಿಷ್ಠ 18 ವರ್ಷ ಆದವರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಗರಿಷ್ಠ ವಯೋಮಿತಿ ನಿಗದಿಯಾಗಲಿದೆ. ಆಯಾ ಶಿಕ್ಷಣ ಸಂಸ್ಥೆಗಳ ಮಾನದಂಡದ ಆಧಾರದ ಮೇಲೆ ಗರಿಷ್ಠ ವಯೋಮಿತಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. ಹೆಚ್ಚಿನ ವಿವರಗಳಿಗೆ ಶಿಕ್ಷಣ ಸಂಸ್ಥೆಗಳನ್ನು ಸಂಪರ್ಕಿಸಬಹುದು.

ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡುವ ವೇತನವು ಶಿಕ್ಷಣ ಸಂಸ್ಥೆ ಮತ್ತು ಅಭ್ಯರ್ಥಿಗಳ ನಡುವಿನಲ್ಲಿ ನಿರ್ಧರಿಸಿಕೊಳ್ಳಬಹುದು. ಕೆಲ ಸಂಸ್ಥೆಗಳು ನಿರ್ದಿಷ್ಟ ವೇತನ ನಿಗದಿ ಮಾಡಿದ್ದರೆ, ಇನ್ನು ಕೆಲವು ಸಂಸ್ಥೆಗಳು ಅಭ್ಯರ್ಥಿಗಳ ವೇತನ ನಿರೀಕ್ಷೆ, ಅನುಭವ, ಶಿಕ್ಷಣದ ಆಧಾರದ ಮೇಲೆ ನಿಗದಿ ಮಾಡುತ್ತವೆ.

ಅರ್ಜಿ ಸಲ್ಲಿಕೆ ಹೇಗೆ?
ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಒತ್ತಿದರೆ ವಿವಿಧ ಶಿಕ್ಷಣ ಸಂಸ್ಥೆಗಳು ಹೊರಡಿಸಿರುವ ನೇಮಕಾತಿ ಪ್ರಕಟಣೆಗಳು ಕಾಣಿಸುತ್ತದೆ. ಬೇಕಾದ ಪ್ರಕಟಣೆಯ ಮೇಲೆ ಒತ್ತಿದರೆ, ಆ ಶಾಲೆಯ ನೇಮಕಾತಿ ವಿವರಗಳು ಕಾಣಿಸುತ್ತದೆ. ಅಲ್ಲಿನ ಕೊಟ್ಟಿರುವ ಮಾಹಿತಿ ಆಧರಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share