Karnataka State Administrative Tribunal Typist Recruitment 2023. KAST Typist job. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ನ್ಯಾಯಮಂಡಳಿಯ ಪ್ರಸ್ತುತ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಸಿಗಲಿದೆ. ಅರ್ಜಿ ಸಲ್ಲಿಕೆ ಕುರಿತು ಮಾಹಿತಿಗೆ ಮುಂದೆ ಓದಿ. ಹೆಚ್ಚಿನ ಮಾಹಿತಿಗೆ ಕೆಳಗೆ ಕೊಟ್ಟಿರುವ ನೇಮಕಾತಿ ಅಧಿಸೂಚನೆ ಓದಬಹುದು.
Apply now: Karnataka State Administrative Tribunal Typist Recruitment 2023
Industry: Karnataka State Administrative Tribunal (Government of India)
Working Place: Karnataka
Name of post: Typist
Number of post: Various Vacancy
Qualification : SSLC
Experience: Not Applicable
Age Limit: Minimum 18 years Maximum 40 years. Age relaxation as per guidelines.
How to apply: Offline (Direct or by Post)
Important dates
Last date to apply: 31-10-2023
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೇಮಕಾತಿ 2023
ನೇಮಕಾತಿ ಪ್ರಾಧಿಕಾರ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ
ಹುದ್ದೆ ಹೆಸರು: ಬೆರಳಚ್ಚುಗಾರರು (ಟೈಪಿಸ್ಟ್)
ಹುದ್ದೆಗಳ ಸಂಖ್ಯೆ: 06
ವೇತನ ಶ್ರೇಣಿ: 21,400-42,000 ರೂ.
ವಿದ್ಯಾರ್ಹತೆ
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಅಥವಾ ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.
ವಯೋಮಿತಿ
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 35 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 38 ವರ್ಷ ಮತ್ತು ಎಸ್‌ಸಿ / ಎಸ್‌ಟಿ/ ಪ್ರ-1 ಅಭ್ಯರ್ಥಿಗಳಿಗೆ – 40 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಕೆಳಗೆ ಕೊಟ್ಟಿರುವ ಅಪ್ಲಿಕೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
ಅರ್ಜಿಯನ್ನು ಭರ್ತಿ ಮಾಡಿ ಅದರ ಜತೆಗೆ ಶುಲ್ಕ ರಶೀದಿ, ವಿದ್ಯಾರ್ಹತೆ, ಮೀಸಲಾತಿ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಯನ್ನು ಅಂಚೆ ಅಥವಾ ನೇರವಾಗಿ ತಲುಪಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ಇಲ್ಲ.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅರ್ಜಿ ಸಲ್ಲಿಸಬೇಕಾದ ವಿಳಾಸ :
ವಿಲೇಖನಾಧಿಕಾರಿ, ಬೆರಳಚ್ಚುಗಾರ ಹುದ್ದೆಗಳ ನೇಮಕಾತಿ ಪ್ರಾಧಿಕಾರ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560009.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-10-2023 ರ ಸಂಜೆ 05-30 ರವರೆಗೆ.
———
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,