KARP Mysuru Vadyagara Recruitment 2023. Jobs in Mysuru. ಕರ್ನಾಟಕ ಪೊಲೀಸ್ ಇಲಾಖೆಯ ಕೆ.ಎ.ಆರ್.ಪಿ ಮೌಂಟೆಡ್ ಕಂಪೆನಿ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.
ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು ಲಿಪಿಕ ವೃಂದ ಸೇರಿದಂತೆ (ನೇಮಕಾತಿ) ನಿಯಮಗಳು 2004 ರ ಹಾಗೂ ಸರ್ಕಾರದ ಅಧಿಸೂಚನೆ ಅನ್ವಯ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು.
Apply now: KARP Mysuru Vadyagara Recruitment 2023
Industry: Karnataka Police (Government of Karnataka)
Working Place: Mysuru
Name of post: Vadyagara
Number of post: 10
Qualification : SSLC and Job Related Course
Experience: Not Applicable
Age Limit: Minimum 18 years Maximum 30 years. Age relaxation as per guidelines.
How to apply: Offline
ಆಂಗ್ಲ ವಾದ್ಯವೃಂದದ ವಾದ್ಯಗಾರರ ಹುದ್ದೆ: 06
ಕರ್ನಾಟಕ ವಾದ್ಯವೃಂದದ ವಾದ್ಯಗಾರರ ಹುದ್ದೆ: 04
ವಯಸ್ಸಿನ ಮಿತಿ
ಅಭ್ಯರ್ಥಿಗಳಿಗೆ ದಿನಾಂಕ 29-04-2023ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ವಿದ್ಯಾರ್ಹತೆ
- ಆಂಗ್ಲ ವಾದ್ಯವೃಂದದ ವಾದ್ಯಗಾರರ ಹುದ್ದೆಗೆ ಲಂಡನ್‌ನ ಟ್ರಿನಿಟಿ ಸಂಗೀತ ಕಾಲೇಜ್‌ನ ಲಿನ್ಸಿಯೇಟ್ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು.
-ಎಲ್ಲಾ ರೀತಿಯ ದೊಡ್ಡ ಮತ್ತು ಸಣ್ಣ ಪ್ರಮಾಣದ ಮತ್ತು ಕ್ರೊಮ್ಯಾಟಿಕ್ ಸ್ಕೇಲಿನ ವಾದ್ಯಗಳ ಬಗ್ಗೆ ತಿಳುವಳಿಕೆ ಇರಬೇಕು. ವಾದ್ಯೋಪಕರಣಗಳನ್ನು ಸರಾಗವಾಗಿ ನುಡಿಸುವ ಸಾಮರ್ಥ್ಯ ಇರಬೇಕು. - ಕರ್ನಾಟಕ ವಾದ್ಯಗಾರರ ಹುದ್ದೆಗೆ ಕರ್ನಾಟಕ ಸಂಗೀತದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆ ಪಾಸ್ ಆಗಿರಬೇಕು. ಅಧಿಕೃತ ವಿಶ್ವವಿದ್ಯಾಲಯದ ಬಿ ಮ್ಯೂಸಿಕ್ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ksp.karnataka.gov.in or www.ksp.gov.in ಗೆ ಭೇಟಿ ನೀಡಿ ಅಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅದನ್ನು ಭರ್ತಿ ಮಾಡಿ ಈ ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ನೇಮಕಾತಿ ಇಲಾಖೆ: ಕರ್ನಾಟಕ ಪೊಲೀಸ್
ಹುದ್ದೆಗಳು: 10
ಕೆಲಸ ಸ್ಥಳ: ಮೈಸೂರು.
ಹುದ್ದೆ ಮಾದರಿ: ಕಾಯಂ ಹುದ್ದೆ.
ವೇತನ: 23,500-47650 ರೂ.
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆ.
ಅರ್ಜಿ ಸಲ್ಲಿಸುವ ವಿಳಾಸ : ಕಮಾಂಡೆAಟ್, ಕೆ.ಎ.ಆರ್.ಪಿ, ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ, ಮೈಸೂರು- 570 011.
ಅರ್ಜಿ ಶುಲ್ಕ
ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ- 250 ರೂ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- 100 ರೂ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01-04-2023 ರ ಬೆಳಿಗ್ಗೆ 10-00 ಗಂಟೆಯಿAದ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29-04-2023 ರ ಸಂಜೆ 05-00 ಗಂಟೆವರೆಗೆ.
Important dates
Start date for application: 01-04-2023
Last date to apply: 29-04-2023
———
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,