Share

KEA KFCSC Recruitment 2023. Food and civil department Job. ಕರ್ನಾಟಕ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೆಲವೇ ದಿನಗಳು ಬಾಕಿ ಉಳಿದಿವೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ತಕ್ಷಣ ಅರ್ಜಿ ಸಲ್ಲಿಸಬೇಕು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಆಹಾರ ನಿಗಮದ 386 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಆಹಾರ, ನಾಗರೀಕ ಸರಬರಾಜು ನಿಗಮದಲ್ಲಿ ಹಿರಿಯ ಸಹಾಯಕರು, ಸಹಾಯಕ ವ್ಯವಸ್ಥಾಪಕರು, ಕಿರಿಯ ಸಹಾಯಕರು, ಗುಣಮಟ್ಟ ನಿರೀಕ್ಷಕರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: KEA KFCSC Recruitment 2023

Industry: Food and Civil Supply Department (Government of India)
Working Place: Karnataka

Name of post: 
Assistant Manager : 10
Quality Inspectors : 23
Senior Assistant (Accounts): 33
Senior Assistants: 57
Junior Assistants: 263
Number of post: 386

Qualification : PUC, Degree, Master Degree
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
 Last date to apply: 31-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳಿರುವ ಇಲಾಖೆ: ಕರ್ನಾಟಕ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ.
ಹುದ್ದೆಗಳ ಸಂಸ್ಥೆ : 386
ವಿದ್ಯಾರ್ಹತೆ: ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ.

ಹುದ್ದೆಗಳ ವಿವರ
ಸಹಾಯಕ ವ್ಯವಸ್ಥಾಪಕರು : 10
ಗುಣಮಟ್ಟ ನಿರೀಕ್ಷಕರು : 23
ಹಿರಿಯ ಸಹಾಯಕರು (ಲೆಕ್ಕ): 33
ಹಿರಿಯ ಸಹಾಯಕರು: 57
ಕಿರಿಯ ಸಹಾಯಕರು: 263

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-07-2023

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಸಲ್ಲಿಸುವ ವಿಧಾನ

  • ಈ ಕೆಳಗೆ ಕೊಟ್ಟಿರುವ ನೇರ ಲಿಂಕ್ ಬಟನ್ ಮೇಲೆ ಒತ್ತಿ.
  • ಆನ್‌ಲೈನ್‌ನಲ್ಲಿ ಅರ್ಜಿಯಲ್ಲಿ ಮಾಹಿತಿಗಳನ್ನು ಭರ್ತಿ ಮಾಡಿ.
  • ನಂತರ ಭಾವಚಿತ್ರ, ಸಹಿ ಅಪ್ಲೋಡ್ ಲಿಂಕ್ ಕ್ಲಿಕ್ ಮಾಡಿ, ಎರಡನ್ನು ಅಪ್‌ಲೋಡ್ ಮಾಡಿರಿ.
  • ಅಂಚೆ ಕಚೇರಿ ಚಲನ್ ಲಿಂಕ್ ಒತ್ತಿ ಪ್ರಿಂಟ್ ತೆಗೆದುಕೊಳ್ಳಿ. ಅರ್ಜಿ ಶುಲ್ಕವನ್ನು ಅಂಚೆ ಕಚೇರಿಗಳಲ್ಲಿ ಪಾವತಿಸಿ.
  • ನಂತರ ಅರ್ಜಿ ಪ್ರತಿ ಮುದ್ರಿಸಿಕೊಳ್ಳಬಹುದು.

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share