KEA Recruitment 2023: Apply Online

Share

KEA Recruitment 2023. ಕರ್ನಾಟಕ ಸರಕಾರದ ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ, ಪಿಯುಸಿ, ಪದವಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಪ್ರತಿಯನ್ನು ಓದಬಹುದು.

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: KEA recruitment 2023

Industry: Karnataka Education Authority (Government of India)
Working Place: Bangalore

Name of post: Various
Number of post: Various Vacancy

Qualification : SSLC, PUC, Degree
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 23-06-2023
Last date to apply: 22-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ’ದ ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು : 10
ಗುಣಮಟ್ಟ ನಿರೀಕ್ಷಕರು : 23
ಹಿರಿಯ ಸಹಾಯಕರು (ಲೆಕ್ಕ): 33

ಹಿರಿಯ ಸಹಾಯಕರು: 57
ಕಿರಿಯ ಸಹಾಯಕರು: 263
ಒಟ್ಟು ಹುದ್ದೆಗಳು : 386

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹುದ್ದೆಗಳು
ಕಲ್ಯಾಣ ಅಧಿಕಾರಿ : 12
ಕ್ಷೇತ್ರ ನಿರೀಕ್ಷಕರು : 60
ಪ್ರಥಮ ದರ್ಜೆ ಸಹಾಯಕರು: 12

ಆಪ್ತ ಸಹಾಯಕರು : 02
ದ್ವಿತೀಯ ದರ್ಜೆ ಸಹಾಯಕರು: 100.
ಒಟ್ಟು ಹುದ್ದೆಗಳು : 186

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ’ದ ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)- ಗ್ರೂಪ್ ಬಿ : 4
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ)-ಗ್ರೂಪ್ ಬಿ : 2
ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ : 1

ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್ ಸಿ : 4
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್ ಸಿ : 3
ಸಹಾಯಕರು (ತಾಂತ್ರಿಕ) ಗ್ರೂಪ್ ಸಿ: 6
ಸಹಾಯಕರು (ತಾಂತ್ರಕೇತರ) ಗ್ರೂಪ್ ಸಿ : 6

ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್’ನ ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು : 23
ಮೇಲ್ವಿಚಾರಕರು : 23
ಪದವೀಧರ ಗುಮಾಸ್ತರು : 6
ಗುಮಾಸ್ತರು : 14

ಲೆಕ್ಕಗುಮಾಸ್ತರು : 06
ಸೇಲ್ಸ್ ಇಂಜಿನಿಯರ್ : 04
ಸೇಲ್ಸ್ ಮೇಲ್ವಿಚಾರಕರು: 19
ಮಾರಾಟ ಪ್ರತಿನಿಧಿ : 6

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

ಪ್ರಮುಖ ದಿನಾಂಕಗಳು
ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ : 22-06-2023
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-06-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22-07-2023
ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆ ದಿನ : 25-7-2023

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *