KFD Forest Guard Recruitment 2023: Apply

Share

KFD Forest Guard Recruitment 2023. KFD Jobs. ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ರಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಖಾಲಿ ಇರುವ 540 ‘ಅರಣ್ಯ ರಕ್ಷಕ ಗ್ರೂಪ್ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಂದಿನಿAದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ವಿದ್ಯಾರ್ಹತೆ, ವೇತನ ಶ್ರೇಣಿ, ಇತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: KFD Forest Guard Recruitment 2023

Industry: Karnataka Forest Department (Government of India)
Working Place: Karnataka

Name of post: Forest Guard
Number of post: 540

Qualification : PUC
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 01-12-2023
Last date to apply: 30-12-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು : ಅರಣ್ಯ ರಕ್ಷಕ- ಗ್ರೂಪ್ ಸಿ
ಒಟ್ಟು ಹುದ್ದೆಗಳ ಸಂಖ್ಯೆ : 540
ಅರಣ್ಯ ರಕ್ಷಕರ ಹುದ್ದೆಗೆ ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ.

ಅರಣ್ಯ ರಕ್ಷಕರ ಹುದ್ದೆಗೆ ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಎಸ್‌ಸಿ/ ಎಸ್‌ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ 32 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರಣ್ಯ ರಕ್ಷಕರ ಹುದ್ದೆಗೆ ವೇತನ ಶ್ರೇಣಿ: ಅರಣ್ಯ ರಕ್ಷಕ ಹುದ್ದೆಗಳಿಗೆ 18,600 – 32,600 ರೂ. ವರೆಗೆ ವೇತನ ಶ್ರೇಣಿ ನಿಗದಿಪಡಿಸಲಾಗಿದೆ. ಇದರ ಜತೆಗೆ ಪಿಂಚಣಿ ಸೌಲಭ್ಯ, ವಿಶೇಷ ಭತ್ಯೆಗಳನ್ನು ನೀಡಲಾಗುತ್ತದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 01-12-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-12-2023

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *