Kitturu Rani Channamma School Recruitment 2023

Share

Kitturu Rani Channamma Residential School Recruitment 2023. Jobs in Belagavi. ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.

ಮಾನವ ಸಂಪನ್ಮೂಲ, ನರ್ಸ್, ಡೈರಿ ಮೇಲ್ವಿಚಾರಕರು, ಮಹಿಳಾ ವಾರ್ಡನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆ ದಾಖಲೆಗಳೊಂದಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು. ವಿವರಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Kitturu Rani Channamma Residential School Recruitment 2023

Industry: Kitturu Rani Channamma Residential School
Working Place: Belagavi

Name of post: HR, Nurse, Dairy Supervisor, Women Warden.
Number of post: Various Vacancy

Qualification : PUC, Degree
Experience:  Applicable

Important dates
Start date for application: 30-04-2023
Last date to apply: 15-05-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಸೈನಿಕ ಶಾಲೆ.
ಹುದ್ದೆಗಳು: ಮಾನವ ಸಂಪನ್ಮೂಲ, ನರ್ಸ್, ಡೈರಿ ಮೇಲ್ವಿಚಾರಕರು, ಮಹಿಳಾ ವಾರ್ಡನ್.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವವರು ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಬಣ್ಣದ ಭಾವಚಿತ್ರ ಹಾಗೂ ಸಂಬAಧಿಸಿದ ದೃಢೀಕರಿಸಿದ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಇಮೇಲ್ ವಿಳಾಸಕ್ಕೆ ಕಳುಹಿಸಿಬೇಕು.

ಅಂಚೆ ವಿಳಾಸ: ಪ್ರಾಂಶುಪಾಲರು ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಸೈನಿಕ ಶಾಲೆ, ಕಿತ್ತೂರ, ಪಿನ್‌ಕೋಡ್- 591115, ಜಿಲ್ಲೆ- ಬೆಳಗಾವಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ: 30-4-2023
ಅರ್ಜಿ ಸಲ್ಲಿಸಲು ಕೊನೆ ದಿನ: 15-05-2023

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *