Share

KKRTC Apprentice Recruitment 2023. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಕಾಯ್ದೆ 1961 ರ ಪ್ರಕಾರ ವೃತ್ತಿ ಶಿಶಿಕ್ಷು ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರಕಟಣೆ ಹೊರಡಿಸಿದೆ.

ಹತ್ತನೇ ತರಗತಿ ನಂತರ ಐಟಿಐ ಪಾಸು ಮಾಡಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಖಾಲಿ ಹುದ್ದೆಗಳನ್ನು ಸಂದರ್ಶನದ ಮೂಲಕ ನೇರ ನೇಮಕಾತಿ ಮಾಡಲಾಗುತ್ತದೆ. ಸಂದರ್ಶನಗಳನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ವಿಭಾಗೀಯ ಕಚೇರಿಗಳನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಮುಂದುವರಿಯಬೇಕು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: KKRTC Apprentice Recruitment 2023

Industry: Kalyana Karnataka Road Transport Corporation (Government of Karnataka)
Working Place: Kalyana Karnataka.

Name of post: Apprentice
Number of post: 223

Qualification : SSLC, ITI
Experience: Not Applicable

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಶಿಶಿಕ್ಷು ನೇಮಕಾತಿ ಬಗ್ಗೆ ಆಸಕ್ತಿ ಇರುವ ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬAಧಿಸಿದ ಮೂಲ ದಾಖಲೆಗಳೊಂದಿಗೆ ಸಮೀಪದ ವಿಭಾಗೀಯ ಕಚೇರಿಗಳಲ್ಲಿ ನೇರ ಸಂದರ್ಶನಕ್ಕಾಗಿ ಹಾಜರಾಗಬೇಕು. ಸಂದರ್ಶನ ಸಮಯ, ದಿನಾಂಕವನ್ನು ಕೆಳಗೆ ತಿಳಿಸಲಾಗಿದೆ.

Age Limit: Minimum 18 years.
How to apply: Walk in interview

ನೇಮಕಾತಿ ಪ್ರಾಧಿಕಾರ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಹುದ್ದೆಗಳ ಹೆಸರು : ಶಿಶಿಕ್ಷು ತರಬೇತಿದಾರರು
ಹುದ್ದೆಗಳ ಸಂಖ್ಯೆ : 259

ವಿದ್ಯಾರ್ಹತೆ : ಐಟಿಐ ಪಾಸ್ (ಆಟೋ ಇಲೆಕ್ಟ್ರೀಷಿಯನ್, ವೆಲ್ಡರ್, ಎಸ್‌ಎಮ್ ಡಬ್ಲ್ಯೂ, ಪೇಂಟರ್, ಆಟೋ ಎಲೆಕ್ಟ್ರೀಷಿಯನ್, ಡೀಸಲ್ ಮೆಕ್ಯಾನಿಕ್, ಮೆಕ್ಯಾನಿಕಲ್ ಮೋಟರ್ ವೆಹಿಕಲ್ )

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಸಂದರ್ಶನಕ್ಕೆ ಬೇಕಾಗುವ ದಾಖಲೆಗಳು

  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  • ಜಾತಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಐಟಿಐ ಪಾಸ್ ಸರ್ಟಿಫಿಕೇಟ್
  • ಇತರೆ

ಸಂದರ್ಶನ ನಡೆಯುವ ಸ್ಥಳಗಳು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ಹೊಸಪೇಟೆ, ವಿಜಯಪುರ, ಪ್ರಾದೇಶಿಕ ಕಾರ್ಯಾಗಾರ ಯಾದಗಿರಿಯಲ್ಲಿ ನಡೆಸಲಾಗುತ್ತದೆ.

Important dates
Interview date: 23-03-2023, 9.00 am to 3.00 pm

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share