KOF Hubli Recruitment 2023. Jobs in Hubli. ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿ., ಹುಬ್ಬಳ್ಳಿ ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ನಿಗದಿನ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಅಂಚೆ ಮೂಲಕ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದ ಕಚೇರಿ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ನಮೂನೆ ಮತ್ತು ನೇಮಕಾತಿ ಪ್ರಕಟಣೆ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಬೇಕು.
Apply now: KOF Hubli Recruitment 2023
Industry: Karnataka Co-operative Oilseeds Growers Federation Limited (Government of India)
Working Place: Hubli
Name of post: Executive (P&I), Assistant Executive Accounts, Assistant Executive Commercial/Marketing.
Number of post: Various Vacancy
Qualification : Degree
Experience: Not Applicable
Age Limit: Minimum 18 years Maximum 40 years. Age relaxation as per guidelines.
How to apply: Offline
Important dates
Start date for application: 20-03-2023
Last date to apply: 10-04-2023
ನೇಮಕಾತಿ ಸಂಸ್ಥೆ: ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿ., ಹುಬ್ಬಳ್ಳಿ.
ಹುದ್ದೆ ಹೆಸರು: ಎಕ್ಸಿಕ್ಯೂಟಿವ್ (ಪಿ&ಐ), ಅಸಿಸ್ಟಂಟ ಎಕ್ಸಿಕ್ಯೂಟಿವ್ ಅಕೌಂಟ್ಸ್, ಅಸಿಸ್ಟಂಟ ಎಕ್ಸಿಕ್ಯೂಟಿವ್ ಕಮರ್ಷಿಯಲ್/ಮಾರ್ಕೆಟಿಂಗ್.
ವೇತನ: 21,400- 62,600 ರೂ.
ವಿದ್ಯಾರ್ಹತೆ: ಪದವಿ
ಅರ್ಜಿ ಮಾದರಿ: ಅಂಚೆ ಮೂಲಕ
ಹುದ್ದೆಗಳಿಗೆ ವೇತನ
ಎಕ್ಸಿಕ್ಯೂಟಿವ್ (ಪಿ&ಐ)- 33450-62600
ಅಸಿಸ್ಟಂಟ ಎಕ್ಸಿಕ್ಯೂಟಿವ್ ಅಕೌಂಟ್ಸ್- 21400-42000
ಅಸಿಸ್ಟಂಟ ಎಕ್ಸಿಕ್ಯೂಟಿವ್ ಕಮರ್ಷಿಯಲ್/ಮಾರ್ಕೆಟಿಂಗ್- 21400-42000
ಹುದ್ದೆಗಳ ಸಂಖ್ಯೆ
ಎಕ್ಸಿಕ್ಯೂಟಿವ್ (ಪಿ&ಐ)- 02
ಅಸಿಸ್ಟಂಟ ಎಕ್ಸಿಕ್ಯೂಟಿವ್ ಅಕೌಂಟ್ಸ್- 02
ಅಸಿಸ್ಟಂಟ ಎಕ್ಸಿಕ್ಯೂಟಿವ್ ಕಮರ್ಷಿಯಲ್/ಮಾರ್ಕೆಟಿಂಗ್- 04
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500/- (ಬ್ಯಾಂಕ್ ಶುಲ್ಕ ಪ್ರತ್ಯೇಕ)
ಇತರೆ ವರ್ಗದ ಅಭ್ಯರ್ಥಿಗಳ ಅರ್ಜಿ ಶುಲ್ಕ ರೂ. 1000/- (ಬ್ಯಾಂಕ್ ಶುಲ್ಕ ಪ್ರತ್ಯೇಕ)
ನಿಗದಿ ಪಡಿಸಿದ ಶುಲ್ಕವನ್ನು ಅರ್ಜಿಯೊಂದಿಗೆ ಡಿಡಿ ಯನ್ನು ಹುಬ್ಬಳ್ಳಿಯಲ್ಲಿ ಸಂದಾಯವಾಗುವAತೆ Managing Director, ROGCSU Ltd., Hubli ಇವರ ಹೆಸರಿನಲ್ಲಿ ಪಡೆದು ಲಗತ್ತಿಸಿರಬೇಕು.
: ಸೂಚನೆಗಳು :
-ಒಕ್ಕೂಟದಲ್ಲಿ ಖಾಲಿ ಇರುವ ಈ ಮೇಲಿನ ಹುದ್ದೆಗಳಿಗೆ ಗಣಕಯಂತ್ರದಿAದ ಬೆರಳಚ್ಚು ಮಾಡಿದ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ
ಭರ್ತಿ ಮಾಡಿ ಸಲ್ಲಿಸುವುದು.
-ಅರ್ಜಿಯೊಂದಿಗೆ ವಿದ್ಯಾರ್ಹತೆಗೆ ಸಂಬAಧಿಸಿದ ಪ್ರಮಾಣ ಪತ್ರ ಹಾಗೂ ಜನ್ಮ ದಿನಾಂಕಕ್ಕೆ ಸಂಬAಧಿಸಿದAತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲೆಯ ವರ್ಗಾವಣೆ ಪತ್ರ ಅಥವಾ ಕ್ಯೂಮುಲೇಟಿವ್ ರೇಕಾರ್ಡ್ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳಿಗೆ ಸ್ವಯಂ ದೃಢೀಕರಿಸಿ ಪ್ರತಿಗಳನ್ನು ಲಗತ್ತಿಸಬೇಕು.
-ಅರ್ಜಿಯೊಂದಿಗೆ ನಿಗದಿತ ಅರ್ಜಿ ಶುಲ್ಕದ ಡಿಡಿ ಲಗತ್ತಿಸುವುದು.
-ಪಾಸ್‌ಪೋರ್ಟ್ ಅಳತೆಯ ಒಂದು ಭಾವಚಿತ್ರವನ್ನು ಅರ್ಜಿಯ ಮೇಲ್ಭಾಗದ ನಿಗದಿತ ಸ್ಥಳದಲ್ಲಿ ಅಂಟಿಸಿ
-ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸುವುದು.
ಈ ಎಲ್ಲಾ ದಾಖಲೆಗಳನ್ನೊಳಗೊಂಡ ಸೀಲ್ಡ್ ಮಾಡಿದ ಲಕೋಟೆಯನ್ನು ದಿನಾಂಕ: 10ನೇ ಏಪ್ರೀಲ್, 2023ರ ಸಂಜೆ 5:30ರ ಒಳಗಾಗಿ ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ
ವ್ಯವಸ್ಥಾಪಕ ನಿರ್ದೇಶಕರು
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ
ಸಂಘಗಳ ಒಕ್ಕೂಟ ನಿಯಮಿತ
ಹೆಬ್ಬಳ್ಳಿ ರಸ್ತೆ, ತಾಜನಗರ,
ಹುಬ್ಬಳ್ಳಿ-580 031
ಪ್ರಮುಖ ದಿನಾಂಕಗಳು
ಅಪ್ಲಿಕೇಶನ್‌ಗೆ ಪ್ರಾರಂಭ ದಿನಾಂಕ: 20-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2023
——–