KOF Recruitment 2023: Apply now

Share

KOF Recruitment 2023. ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ನೇಮಕಾತಿ. ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಕೇಂದ್ರ ಕಚೇರಿ ಹಾಗು ಅದರ ಘಟಕಗಳಲ್ಲಿ ಖಾಲಿ ಇರುವ ವಿವಿಧ ವೃಂಧದ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಖುದ್ದಾಗಿ/ ಅಂಚೆ/ ಕೋರಿಯರ್ ಮೂಲಕ ಸಲ್ಲಿಸಲು ಅವಕಾಶ ಇಲ್ಲ. ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಕೆಳಗೆ ಕೊಟ್ಟಿರುವ ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: KOF Recruitment 2023. ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ನೇಮಕಾತಿ.

Industry: KOF ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ
Working Place: Karnataka

Name of post: Various
Number of post: 20

Qualification : Degree
Experience: Applicable

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

Age Limit: Minimum 18 years Maximum 40 years. Age relaxation as per guidelines.
How to apply: Online

ಆಯ್ಕೆ ವಿಧಾನ: ವಿದ್ಯಾರ್ಹತೆ, ಲಿಖಿತ ಪರೀಕ್ಷೆ, ಮೌಖಿಕ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ- 1 ಹಾಗೂ ಅಂಗವಿಕಲಿಗೆ ರೂ. 500 ಮತ್ತು ಸಾಮಾನ್ಯ ವರ್ಗದವರಿಗೆ ರೂ. 1000 ಅರ್ಜಿ ಶುಲ್ಕವನ್ನು ಕೆಸಿಒಜಿಎಫ್‌ಲಿ ಬೆಂಗಳೂರು ಇವರ ಹೆಸರಿಗೆ ಬೆಂಗಳೂರಿನಲ್ಲಿ ಪಾವತಿಯಾಗುವಂತೆ ಯಾವುದಾದರು ರಾಷ್ಟಿçÃಕೃತ ಬ್ಯಾಂಕಿನ ಡಿಡಿಯ ಮೂಲಕ ಸಲ್ಲಿಸಬೇಕು.

ವಿಶೇಷ ಸೂಚನೆ: ಎಲ್ಲ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಎಲ್ಲಾ ಹುದ್ದೆಗಳಿಗೆ ಮೂಲ ವೇತನದ ಜೊತೆಗೆ ಅನ್ವಯಿಸುವ ಭತ್ಯೆಗಳು ಸೇರುತ್ತವೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Important dates
Start date for application: 10-03-2023
Last date to apply: 25-03-2023

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *