Konkan Railway Corporation Recruitment 2023: Apply

Share

Konkan Railway Corporation Recruitment 2023. KRCL Job. ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ವಿವಿಧ ಟ್ರೇಡ್‌ವಾರು ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು.

ಕೊಂಕಣ ರೈಲ್ವೆಯು ಭಾರತದ ಪಶ್ಚಿಮ ಕರಾವಳಿಯಲ್ಲಿ ಅತಿ ಪ್ರಮುಖ ರೈಲ್ವೆ ಕಾರ್ಪೋರೇಷನ್ ಆಗಿದೆ. 2019, 2020, 2021, 2022, 2023ನೇ ಸಾಲುಗಳಲ್ಲಿ ಡಿಪ್ಲೊಮ, ಬಿಇ, ಯಾವುದೇ ಪದವಿ ಪಾಸ್ ಮಾಡಿದವರಿಗೆ ಉದ್ಯೋಗ ಅವಕಾಶ ಇದೆ. ನೇಮಕಾತಿ ಹೆಚ್ಚಿನ ವಿವರಗಳಿಗೆ ಮುಂದೆ ಓದಿ. ನೇಮಕಾತಿ ನೋಟಿಪಿಕೇಶನ್ ಅನ್ನು ಈ ಕೆಳಗೆ ನೀಡಲಾಗಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Ayush Mantralaya recruitment 2023

Industry: Konkan Railway Corporation Limited (KRCL) (Government of India)
Working Place: Across India

Name of post: Apprentices
Number of post: Various Vacancy

Qualification : PUC, Degree
Experience: Not Applicable

Age Limit: Minimum 18 years Maximum 25 years. Age relaxation as per guidelines.
How to apply: Online

Important dates
Start date for application: 16-10-2023
Last date to apply: 10-12-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಟ್ರೇಡ್‌ವಾರು ಹುದ್ದೆಗಳ ವಿವರ
ಜನರಲ್ ಸ್ಟ್ರೀಮ್ ಗ್ರಾಜುಯೇಟ್ಸ್ : 30
ಸಿವಿಲ್ ಎಂಜಿನಿಯರಿAಗ್ : 30
ಇಲೆಕ್ಟ್ರಿಕಲ್ ಎಂಜಿನಿಯರಿAಗ್ :20
ಇಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್: 10
ಮೆಕಾನಿಕಲ್ ಎಂಜಿನಿಯರಿAಗ್ : 20

ಡಿಪ್ಲೊಮ ಇನ್ ಸಿವಿಲ್ : 30
ಡಿಪ್ಲೊಮ ಇನ್ ಇಲೆಕ್ಟ್ರಿಕಲ್ : 20
ಡಿಪ್ಲೊಮ ಇನ್ ಇಲೆಕ್ಟ್ರಾನಿಕ್ಸ್ : 10
ಡಿಪ್ಲೊಮ ಇನ್ ಮೆಕಾನಿಕಲ್: 20

ವಿದ್ಯಾರ್ಹತೆ
ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆ- ಡಿಪ್ಲೊಮ (ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್) ಪಾಸು ಮಾಡಿರಬೇಕು.
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆ- ಪದವಿ / ಬಿಇ (ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಮೆಕಾನಿಕಲ್) ಪಾಸು ಮಾಡಿರಬೇಕು. 2019, 2020, 2021, 2022, 2023ನೇ ಸಾಲಿನಲ್ಲಿ ಶಿಕ್ಷಣ ಮುಗಿಸಿದವರು ಅರ್ಜಿ ಸಲ್ಲಿಸಬಹುದು.

ವಯಸ್ಸಿನ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು. ಒಬಿಸಿ, ಎಸ್‌ಸಿ, ಎಸ್‌ಟಿ ಸೇರಿ ಇತರ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನಿಯಮ ಅನ್ವಯ ಆಗಲಿದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ನ್ಯಾಷನಲ್ ಅಪ್ರೆಂಟಿಶಿಪ್ ಟ್ರೈನಿಂಗ್ ಸ್ಕೀಮ್ ಪೋರ್ಟಲ್‌ನಲ್ಲಿ ರಿಜಿಸ್ಟ್ರೇಷನ್ ಪಡೆಯಬೇಕು. ನಂತರ ಕೊಂಕಣ ರೈಲ್ವೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿವರವಾಗಿ ಓದಿರಿ.

ಟೆಕ್ನೀಷಿಯನ್ ಅಪ್ರೆಂಟಿಸ್ ತರಬೇತುದಾರರಿಗೆ ಮಾಸಿಕ ಸ್ಟೆöÊಫಂಡ್- 8000 ರೂ.
ಗ್ರಾಜುಯೇಟ್ ಅಪ್ರೆಂಟಿಸ್ ತರಬೇತುದಾರರಿಗೆ ಮಾಸಿಕ ಸ್ಟೆöÊಫಂಡ್- 9000 ರೂ.
ಅರ್ಜಿ ಶುಲ್ಕ 100 ರೂ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 16-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-12-2023

———

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *