Share

KPSC Group C Recruitment 2023. KPSC Job. ಕರ್ನಾಟಕ ಲೋಕಸೇವಾ ಆಯೋಗವು ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಸಹಕಾರ ಇಲಾಖೆಯ ಸಹಕಾರ ಸಂಘಗಳ ಉಳಿಕೆ ಮೂಲ ವೃಂದದ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಎಚ್ಚರಿಕೆಯಿಂದ ಪೂರ್ತಿಯಾಗಿ ಓದಿ ಅರ್ಜಿ ಸಲ್ಲಿಸಬೇಕು.

ಒಟ್ಟು 47 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳ ಮಾಹಿತಿ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ಮಾಹಿತಿಯನ್ನು ನೇಮಕಾತಿ ಅಧಿಸೂಚನೆ ಪ್ರತಿ ಸಮೇತ ಎಲ್ಲ ರೀತಿಯ ಮಾಹಿತಿಯನ್ನು ಇಲ್ಲಿ ಒದಗಿಸಲಾಗಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: KPSC Group C Recruitment 2023

Industry: KPSC Co operative department (Government of India)
Working Place: Karnataka

Name of post: Co operative Inspector (Group C)
Number of post: 47

Qualification : Degree
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಇಲಾಖೆ ಹೆಸರು : ಸಹಕಾರ ಇಲಾಖೆ
ಹುದ್ದೆಯ ಹೆಸರು : ಸಹಕಾರ ಸಂಘಗಳ ನಿರೀಕ್ಷಕರು
ಹುದ್ದೆಗಳ ಸಂಖ್ಯೆ: 47
ವಿದ್ಯಾರ್ಹತೆ : ಅಗ್ರಿಕಲ್ಚರಲ್ ಸೈನ್ಸ್, ಮಾರ್ಕೆಟಿಂಗ್ ಅಂಡ್ ಕೋಆಪರೇಷನ್, ಕಾಮರ್ಸ್ ಅಂಡ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಪದವಿ.
ವೇತನ: 27,650-52,650 ರೂ.

ವಯೋಮಿತಿ:
ಕನಿಷ್ಠ 18 ವರ್ಷ. ವರ್ಗಾವಾರು ಗರಿಷ್ಠ ವಯಸ್ಸಿನ ಮಿತಿ ಈ ಕೆಳಗೆ ನೀಡಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.

ಅಪ್ಲಿಕೇಶನ್/ ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಒಬಿಸಿ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ.

ಅಪ್ಲಿಕೇಶನ್/ ಅರ್ಜಿ ಸಲ್ಲಿಸುವ ವಿಧಾನ
1ನೇ ಹಂತ : ಪ್ರೊಫೈಲ್ ಕ್ರಿಯೇಟ್ / ಅಪ್‌ಡೇಟ್
2ನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್
3ನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Important dates
Start date for application: 30-03-2023
Last date to apply: 30-04-2023

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-03-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-04-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 02-05-2023
ಪರೀಕ್ಷಾ ದಿನಾಂಕ : ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share