KPSC Junior Account Assistant Job 2023. KPSC Job. ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ನೇಮಕಾತಿ ಆರಂಭಿಸಲಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ದ್ವಿತೀಯ ಪಿಯುಸಿ ಪಾಸಾಗಿರುವ, ಸರಕಾರಿ ಉದ್ಯೋಗದ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ತಕ್ಷಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬAಧಿಸಿದ ಪೂರ್ಣ ವಿವರವನ್ನು ಈ ಕೆಳಗೆ ನೀಡಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 25 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
Apply now: KPSC Junior Account Assistant Job 2023
Industry: Karnataka Public Service Commission (Government of India) ಕರ್ನಾಟಕ ಲೋಕಸೇವಾ ಆಯೋಗ
Working Place: Karnataka
Name of post: Junior Account Assistant
Number of post: 67
Qualification : PUC
Experience: Not Applicable
Age Limit: Minimum 18 years Maximum 40 years. Age relaxation as per guidelines.
How to apply: Online
ಇಲಾಖೆ ಹೆಸರು : ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ
ಹುದ್ದೆಯ ಹೆಸರು: ಕಿರಿಯ ಲೆಕ್ಕ ಸಹಾಯಕರು
ಹುದ್ದೆಗಳ ಸಂಖ್ಯೆ: 67
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಓದಿರಬೇಕು. (ಕಾಮರ್ಸ್ ಅಕೌಂಟೆನ್ಸಿ ಐಚ್ಛಿಕ ವಿಷಯ ಆಗಿರಬೇಕು)
ವೇತನ : 21,400 ರೂ. ದಿಂದ 42,000 ರೂ.
ವಯಸ್ಸಿನ ಅರ್ಹತೆಗಳು
- ಕನಿಷ್ಠ 18 ವರ್ಷ ಆಗಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
- ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಅಪ್ಲಿಕೇಶನ್ ಶುಲ್ಕ ಮಾಹಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅರ್ಜಿ ಹಾಕುವ ವಿಧಾನ
1ನೇ ಹಂತ : ಪ್ರೊಫೈಲ್ ಕ್ರಿಯೇಟ್ / ಅಪ್‌ಡೇಟ್
2ನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್
3ನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.
Important dates
ಅರ್ಜಿ ಹಾಕಲು ಆರಂಭ: 25-03-2023
ಅರ್ಜಿ ಹಾಕಲು ಕೊನೆ ದಿನ : 25-04-2023
ಶುಲ್ಕ ಪಾವತಿಸಲು ಕೊನೆ ದಿನ : 26-04-2023
ಪರೀಕ್ಷಾ ದಿನಾಂಕ : ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.
——-
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,