Share

ಸರ್.ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಸಂಸ್ಥೆಯ ಸಂಯೋಜಿತ ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ಶ್ರೀ ಕೃಷ್ಣದೇವರಾಯ ಎಜುಕೇಶನ್ ಟ್ರಸ್ಟ್ನಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಓದಿಕೊಂಡು ಬೇಕಾದ ಹುದ್ದೆಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಬೆಂಗಳೂರಿನ ಶ್ರೀಕೃಷ್ಣದೇವರಾಯ ಎಜುಕೇಶನ್ ಟ್ರಸ್ಟ್ ತನ್ನದೇ ಆದ ವಿಶೇಷತೆ ಗಳಿಸಿಕೊಂಡಿದೆ. ಹುದ್ದೆಗಳ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ತಕ್ಕ ಹುದ್ದೆಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಇಮೇಲ್ ವಿಳಾಸ ಮತ್ತು ಕೃಷ್ಣದೇವರಾಯ ಎಜುಕೇಶನ್ ಟ್ರಸ್ಟ್ನ ನೇರ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Krishnadevaraya Education Trust Recruitment 2023

Industry: Sir M Visvesvaraya Institute Of Technology (Krishnadevaraya Education Trust)
Working Place: Bengaluru

Name of post: Professor / Associate Professor / Assistant Professor
Number of post: Various Vacancy

Qualification : Degree and PhD
Experience: Not Applicable

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಮಾಡುತ್ತಿರುವ ಪ್ರೊಫೆಸರ್ / ಅಸೋಸಿಯೇಟ್ ಪ್ರೊಫೆಸರ್ / ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ವಿಷಯಗಳು.

  1. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿAಗ್
  2. ಇನ್ಫಾರ್ಮೇಶನ್ ಸೈನ್ಸ್ ಮತ್ತು ಎಂಜಿನಿಯರಿAಗ್
  3. ಕಂಪ್ಯೂಟರ್ ಸೈನ್ಸ್ (ಐಒಟಿ ಮತ್ತು ಸೈಬರ್ ಸೆಕ್ಯೂರಿಟಿ ಜತೆಗೆ ಬ್ಲಾಕ್ ಚೇನ್ ಟೆಕ್ನಾಲಜಿ)
  4. ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಅಂಡ್ ಮಷಿನ್ ಲರ್ನಿಂಗ್ (ಎಐ ಮತ್ತು ಎಂಎಲ್).
  5. ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯೂನಿಕೇಷನ್ ಎಂಜಿನಿಯರಿAಗ್.
  6. ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯುನಿಕೇಷನ್ ಎಂಜಿನಿಯರಿAಗ್.

ಪ್ರೊಫೆಸರ್ ಹುದ್ದೆ ಭರ್ತಿ ಮಾಡುವ ವಿಷಯ – ಸಿವಿಲ್ ಎಂಜಿನಿಯರಿAಗ್

ಅಸೋಸಿಯೇಟ್ ಪ್ರೊಫೆಸರ್ / ಅಸಿಸ್ಟಂಟ್ ಪ್ರೊಫೆಸರ್ ಭರ್ತಿ ಮಾಡುವ ವಿಷಯ
1 ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್

  1. ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಫೈನಾನ್ಸ್)
  2. ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್
ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಇಮೇಲ್ ವಿಳಾಸ ಠಿಡಿiಟಿಛಿiಠಿಚಿಟ@siಡಿmviಣ.eಜu, ಛಿಚಿಡಿeeಡಿs@siಡಿmviಣ.eಜu ಕ್ಕೆ ಕಳುಹಿಸಬೇಕು. ಅಥವಾ ಕಳಗೆ ಕೊಟ್ಟಿರುವ ನೇರ ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ : ವಿಟಿಯು / ಎಐಸಿಟಿಇ ಮಾನದಂಡಗಳ ಪ್ರಕಾರ ಹುದ್ದೆಗಳಿಗೆ ಸಂಬAಧಿಸಿದ ವಿಷಯದಲ್ಲಿ ಪಿಎಚ್‌ಡಿ ಪಡೆದಿರಬೇಕು.

ಸಂಸ್ಥೆಯ ವಿಳಾಸ : ಶ್ರೀ ಕೃಷ್ಣದೇವರಾಯ ಎಜುಕೇಷನಲ್ ಟ್ರಸ್ಟ್ #16, ಬಳ್ಳಾರಿ ರಸ್ತೆ, ಸದಾಶಿವನಗರ, ಬೆಂಗಳೂರು-560080.

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share