KSFC Recruitment 2023. KSFC Job Application. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಭರ್ತಿಯಾಗದೆ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಮರು ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಬೇಕಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ರಾಜ್ಯದ ಕೈಗಾರಿಕಾಭಿವೃದ್ಧಿಗಾಗಿ ಅವಧಿ ಸಾಲಗಳನ್ನು ನೀಡುತ್ತಿರುವ ಪ್ರಮುಖ ಹಣಕಾಸು ಸಂಸ್ಥೆಯಾಗಿದೆ. ವಿವಿಧ ವಿಶೇಷತೆಯ ಉಪ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಈ ಹಿಂದೆ ಅರ್ಜಿ ಕರೆಯಲಾಗಿತ್ತು. ಕೆಲವೊಂದು ಪ್ರವರ್ಗದ ಹುದ್ದೆಗಳಿಗೆ ಸಾಕಷ್ಟು ಅರ್ಹ ಅಭ್ಯರ್ಥಿಗಳು ಸಿಗದೇ ಇರುವ ಕಾರಣ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪೂರ್ಣ ವಿವರ ಇಲ್ಲಿದೆ.
Apply now: KSFC Recruitment 2023
Industry: KARNATAKA STATE FINANCIAL CORPORATION (Government of Karnataka)
Working Place: Bengaluru
Name of post: Deputy Manager
Number of post: 41
Qualification : Master Degree
Experience: Not Applicable
Age Limit: Minimum 18 years Maximum 40 years. Age relaxation as per guidelines.
How to apply: Offline
Important dates
Last date to apply: 07-07-2023
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ.
ಹುದ್ದೆಗಳು: 41
ಉದ್ಯೋಗ ಮಾದರಿ: ಸರ್ಕಾರಿ ಉದ್ಯೋಗ.
ಅರ್ಜಿ ಮಾದರಿ: ಅಂಚೆ ಮೂಲಕ
ವೇತನ: 52,650 ರೂ. ಇಂದ 97,100 ರೂ.
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ನಿಗದಿತ ಅರ್ಜಿ ಶುಲ್ಕದ ಡಿಡಿ ಮತ್ತು ದೃಢೀಕೃತ ಪ್ರಮಾಣ ಪತ್ರಗಳನ್ನೊಳಗೊಂಡ ಸಂಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿ ಅಂಚೆ ಮುಕಾಂತರ ಮುಖ್ಯ ಕಚೇರಿ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-07-2023
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅರ್ಜಿ ಸಲ್ಲಿಕೆ ವಿಳಾಸ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ. ಕೆ.ಎಸ್.ಎಫ್.ಸಿ. ಭವನ, ನಂ. 1/1, ತಿಮ್ಮಯ್ಯ ರಸ್ತೆ, ಕಂಟೋನ್‌ಮೆAಟ್ ರೈಲ್ವೆ ನಿಲ್ದಾಣದ ಹತ್ತಿರ, ಬೆಂಗಳೂರು – 560 052.
———-
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,