KUIDFC Recruitment 2023: Apply Now

Share

KUIDFC Recruitment 2023. ಕೆಯುಐಡಿಎಫ್‌ಸಿ KUIDFC (ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮ) ಬೆಂಗಳೂರಿನ ಕಚೇರಿಗಳಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಪ್ರಧಾನ ವ್ಯವಸ್ಥಾಪಕರು, ಉಪ ಪ್ರಧಾನ ವ್ಯವಸ್ಥಾಪಕರು, ಸಾಮಾಜಿಕ ರಕ್ಷಣಾ ತಜ್ಞರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳನ್ನು ಹಣಕಾಸು, ಮಾಹಿತಿ ತಂತ್ರಜ್ಞಾನ ವಿಭಾಗಗಳಲ್ಲಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: KUIDFC Recruitment 2023

Industry: Karnataka Urban Infrastructure Development and Finance Corporation (KUIDFC) (Government of India)
Working Place: Karnataka

Name of post: General Manager (Finance), Deputy General Manager – IT, Social Safe Guard Specialist.
Number of post: Various Vacancy

Qualification : Degree
Experience: Applicable

Age Limit: Minimum 50 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಪ್ರಧಾನ ವ್ಯವಸ್ಥಾಪಕರು (ಹಣಕಾಸು): 1
ಉಪ ಪ್ರಧಾನ ವ್ಯವಸ್ಥಾಪಕರು (ಮಾಹಿತಿ ತಂತ್ರಜ್ಞಾನ): 1
ಸಾಮಾಜಿಕ ರಕ್ಷಣಾ ತಜ್ಞರು: 1

ಹುದ್ದೆವಾರು ವೇತನ
ಪ್ರಧಾನ ವ್ಯವಸ್ಥಾಪಕರು – 1,15,920 ರೂ.
ಉಪ ಪ್ರಧಾನ ವ್ಯವಸ್ಥಾಪಕರು: 88,640 ರೂ.
ಸಾಮಾಜಿಕ ರಕ್ಷಣಾ ತಜ್ಞರು: 88,640 ರೂ.

ಅರ್ಜಿ ಸಲ್ಲಿಸುವ ವಿಧಾನ

  • ವೆಬ್‌ಸೈಟ್ ವಿಳಾಸ www.kuidfc.com/careers/ ಓಪನ್ ಮಾಡಿ.
  • ಬೇಕಾದ ಹುದ್ದೆಯ ಮುಂದಿರುವ View Job Description ಬಟನ್ ಮೇಲೆ ಕ್ಲಿಕ್ ಮಾಡಿ.
  • ನಂತರ Apply for this job ಎಂದಿರುವಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ವಿಧಾನ

  • ಅರ್ಹತೆ ಆಧಾರದಲ್ಲಿ ಅಭ್ಯರ್ಥಿಗಳ ತಾತ್ಕಾಲಿ ಪಟ್ಟಿ ತಯಾರಿಸಲಾಗುತ್ತದೆ.
  • ನಂತರ ಅಭ್ಯರ್ಥಿಗಳ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 24-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-04-2023

Important dates
Start date for application: 24-03-2023
Last date to apply: 23-04-2023

——–

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *