Library helper recruitment 2023. Librarian job.
ಶಿರಸಿಯ ಅರಣ್ಯ ಮಹಾವಿದ್ಯಾಲಯದ ಗ್ರಂಥಾಲಯದ ಸಹಾಯಕ ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಮುಂದುವರಿಯಬಹುದು. ಹೆಚ್ಚಿನ ಮಾಹಿತಿಗೆ ನೇಮಕಾತಿ ಸಂಸ್ಥೆಯನ್ನು ಸಂಪರ್ಕಿಸಬಹುದು.
ಗ್ರಂಥಾಲಯದ ಸಹಾಯಕ ಹುದ್ದೆಗೆ ಅಭ್ಯರ್ಥಿಯು ಗ್ರಂಥಾಲಯ ವಿಷಯದಲ್ಲಿ ಪದವಿ ಪಡೆದಿರಬೇಕು. ಸಂದರ್ಶನಕ್ಕೆ ಬರುವಾಗ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ತಮ್ಮ ವಿದ್ಯಾರ್ಹತೆಗೆ ಸಂಬAಧಪಟ್ಟ ಎಲ್ಲ ಮೂಲ ದಾಖಲೆಗಳ ಎರಡು ಧೃಡಿಕೃತ ಪ್ರತಿಗಳನ್ನು ತರಬೇಕು.
ಅಭ್ಯರ್ಥಿಯು ಸೆ.21 ರಂದು ಬೆಳಗ್ಗೆ 11 ಗಂಟೆಗೆ ಶಿರಸಿಯ ಅರಣ್ಯ ಮಹಾವಿದ್ಯಾಲಯದಲ್ಲಿ ಗ್ರಂಥಾಲಯದ ಸಹಾಯಕ ಹುದ್ದೆಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಶಿರಸಿಯ ಅರಣ್ಯ ಮಹಾವಿದ್ಯಾಲಯ ನೇಮಕಾತಿ ಪ್ರಟಣೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
Apply now: Library helper recruitment 2023
Industry: Shirsi Forest Collage (Government of India)
Working Place: Shirsi, Uttara Kannada
Name of post: Library Helper
Number of post: Various Vacancy
Qualification : Degree
Experience: Not Applicable
Interview dates: 21-09-2023, 11.00 AM
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,