MMRCL Recruitment 2023: Apply Online

Share

MMRCL Recruitment 2023. Jobs in Metro. Maha Metro Recruitment. ಮೆಟ್ರೋದಲ್ಲಿ ಖಾಲಿ ಇರುವ 134 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಮಹಾರಾಷ್ಟ್ರ ಮೆಟ್ರೋ ರೈಲ್ ನಿಗಮದಲ್ಲಿ ನೇಮಕಾತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಆಗಿದೆ. 10ನೇ ತರಗತಿ, ಐಟಿಐ ಆಗಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಉದ್ಯೋಗ ಕುರಿತು ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Maha Metro Recruitment 2023

Industry: Maha Metro – MMRCL (Government of India)
Working Place: Maharashtra

Name of post: Various
Number of post: Various Vacancy

Qualification : SSLC, ITI
Experience: Not Applicable

Age Limit: Minimum 18 years Maximum 29 years. Age relaxation as per guidelines.
How to apply: Online

Important dates
Start date for application: 28-10-2023
Last date to apply: 28-11-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಇಲೆಕ್ಟ್ರೀಷಿಯನ್ : 45
ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ : 32
ಫಿಟ್ಟರ್ : 45
ಲಿಫ್ಟ್ ಅಂಡ್ ಎಸ್ಕಲೇಟರ್ ಮೆಕ್ಯಾನಿಕ್ : 07
ಫ್ರಿಡ್ಜ್ ಅಂಡ್ ಎಸಿ ಮೆಕ್ಯಾನಿಕ್ : 05

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ: 28-10-2023 ರ ರಾತ್ರಿ 10-00 ಗಂಟೆವರೆಗೆ.
ಅರ್ಜಿ ಸಲ್ಲಿಸುವ ಕೊನೆ ದಿನಾಂಕ : 28-11-2023 ರ ಸಂಜೆ 06 ಗಂಟೆವರೆಗೆ.

ವಿದ್ಯಾರ್ಹತೆ:
10ನೇ ತರಗತಿ ಪಾಸ್ ಜತೆಗೆ ಟ್ರೇಡ್‌ನಲ್ಲಿ ಐಟಿಐ ಪಾಸ್ ಮಾಡಿರಬೇಕು. ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣ ಪತ್ರ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 17 ವರ್ಷ, ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 29 ವರ್ಷದ ವರೆಗೆ ಅರ್ಜಿ ಹಾಕಲು ಅವಕಾಶ ಇದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *