Share

MRPL Recruitment 2023. Jobs in Mangalore. ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಬೇಕಾದ ಹುದ್ದೆಗೆ ಅರ್ಜಿ ಹಾಕಬಹುದು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಕೇಂದ್ರೀಯ ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಆಗಿದೆ. ಎಂಆರ್‌ಪಿಎಲ್ ಆಡಳಿತೇತರ ಶ್ರೇಣಿಯ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಮೊದಲೇ ಹೊಂದಿಸಿಕೊAಡು ಅರ್ಜಿ ಸಲ್ಲಿಸಲು ಆರಂಭಿಸಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: MRPL Recruitment 2023

Industry: Mangalore Refinery and Petrochemicals Limited (MRPL) (Government of India)
Working Place: Mangalore

Name of post: Chemical Engineer, Electrical Engineer, Mechanical Engineer, Chemistry, Draftsman, Secretary.
Number of post: Various Vacancy

Qualification : Degree
Experience: Not Applicable

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಕೆಮಿಲ್ ಎಂಜಿನಿಯರ್- 19
ಇಲೆಕ್ಟ್ರಿಕಲ್ ಎಂಜಿನಿಯರ್- 5
ಮೆಕಾನಿಕಲ್ ಎಂಜಿನಿಯರ್- 19
ಕೆಮಿಸ್ಟ್ರಿ – 1
ಡ್ರಾಫ್ಟ್ಸ್ಮ್ಯಾನ್ – 1
ಸೆಕ್ರೆಟರಿ – 5

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ವಿದ್ಯಾರ್ಹತೆಯ ದಾಖಲೆಗಳು.
ಭಾವಚಿತ್ರ.

ಆನ್‌ಲೈನ್ ಅರ್ಜಿ ಲಿಂಕ್ ಬಿಡುಗಡೆ: 22-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-06-2023
ಸ್ಪೀಡ್ ಪೋಸ್ಟ್ / ಕೊರಿಯರ್ ಮೂಲಕ ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ: 20-06-2023.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>
Share